ಜಯಂತಿ
(aka) ಅಭಿನಯ ಶಾರದ,Actress
Born : 11 Oct 1950
ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದೇ ಕರೆಯಲ್ಪಡುವ ಜಯಂತಿ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ. ಕನ್ನಡ,ತೆಲಗು,ತಮಿಳು,ಮಲಯಾಳಂ,ಹಿಂದಿ ಮತ್ತು ಮರಾಠಿ ಭಾಷೆಗಳೆಲ್ಲ ಸೇರಿ ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 1950 ರಲ್ಲಿ ಕರ್ನಾಟಕದ ಬಳ್ಳಾರಿಯಲ್ಲಿ ಜನಿಸದ ಜಯಂತಿಯ ಮೂಲಹೆಸರು...
ReadMore
Famous For
ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದೇ ಕರೆಯಲ್ಪಡುವ ಜಯಂತಿ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ. ಕನ್ನಡ,ತೆಲಗು,ತಮಿಳು,ಮಲಯಾಳಂ,ಹಿಂದಿ ಮತ್ತು ಮರಾಠಿ ಭಾಷೆಗಳೆಲ್ಲ ಸೇರಿ ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
1950 ರಲ್ಲಿ ಕರ್ನಾಟಕದ ಬಳ್ಳಾರಿಯಲ್ಲಿ ಜನಿಸದ ಜಯಂತಿಯ ಮೂಲಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಪಕರಾಗಿ ಕಾರ್ಯನಿರ್ವಹಿಸುತ್ತಿದ್ದರೆ, ತಾಯಿ ಸಂತಾನಲಕ್ಷ್ಮೀ ಗೃಹಿಣಿ. ಮನೆಯಲ್ಲಿ ಹಿರಿಯ ಪುತ್ರಿಯಾಗಿ ಜನಿಸಿದ ಜಯಂತಿಗೆ ಇಬ್ಬರು ಕಿರಿಯ ಸಹೋದರರಿದ್ದಾರೆ. ಇವರ ತಂದೆ- ತಾಯಿಗಳು ವಿಚ್ಚೇದನ ಪಡೆದ ಕಾರಣ ಜಯಂತಿ ತಮ್ಮ ತಾಯಿಯ ಜೊತೆ ಮದ್ರಾಸ್ನಲ್ಲಿ ಬೆಳೆದರು.
ಜಯಂತಿಯ...
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
-
ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
-
ಮೋಹನ್ ಲಾಲ್ ಭೇಟಿಯಾದ ರಿಷಬ್ ಶೆಟ್ಟಿ; ಶುರುವಾಯ್ತು ಬಿಸಿಬಿಸಿ ಚರ್ಚೆ
-
ನಟ ದರ್ಶನ್ ಚುನಾವಣೆ ಪ್ರಚಾರದ ಬಗ್ಗೆ ಫ್ಯಾನ್ಸ್ ಬೇಸರ!: ಕಾರಣ ಬೇರೇನೆ ಇದೆ!
ಜಯಂತಿ ಕಾಮೆಂಟ್ಸ್