twitter
    Celebs»Jayashree Ramaiah

    ಜಯಶ್ರೀ ರಾಮಯ್ಯ

    Actress
    ಜಯಶ್ರೀ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಇವರು ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗಬಾಸ್ ಸೀಸನ್ ನಲ್ಲಿ ಭಾಗವಹಿಸಿದ್ದರು. ಕನ್ನಡ ಗೊತ್ತಿಲ್ಲ, ಉಪ್ಪು ಹುಳಿ ಖಾರ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. 2020, ಜುಲೈ ನಲ್ಲಿ ಲಾಕ್ ಡೌನ್ ಕಾರಣ ಖಿನ್ನತೆಗೆ ಒಳಗಾಗಿದ್ದ ಜಯಶ್ರೀ ಫೇಸ್ ಬುಕ್ ಪೋಸ್ಟ್... ReadMore
    Famous For
    ಜಯಶ್ರೀ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಇವರು ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗಬಾಸ್ ಸೀಸನ್ ನಲ್ಲಿ ಭಾಗವಹಿಸಿದ್ದರು. ಕನ್ನಡ ಗೊತ್ತಿಲ್ಲ, ಉಪ್ಪು ಹುಳಿ ಖಾರ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. 2020, ಜುಲೈ ನಲ್ಲಿ ಲಾಕ್ ಡೌನ್ ಕಾರಣ ಖಿನ್ನತೆಗೆ ಒಳಗಾಗಿದ್ದ ಜಯಶ್ರೀ ಫೇಸ್ ಬುಕ್ ಪೋಸ್ಟ್ ಒಂದರ ಮೂಲಕ ತಮ್ಮ ಖಿನ್ನತೆಯನ್ನು ಹೊರ ಹಾಕಿದ್ದರು.

    ಜನೇವರಿ 24, 2021 ರಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರು. 
    Read More
    ಜಯಶ್ರೀ ರಾಮಯ್ಯ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X