twitter
    Celebs»Jayasudha

    ಜಯಸುಧಾ

    Actress
    ಜಯಸುಧಾ ತೆಲುಗು ಚಿತ್ರರಂಗದ ಪ್ರಮುಖ ನಟಿ ಮತ್ತು ಮಾಜಿ ಶಾಸಕಿ. ಕೆಲವು ಹಿಂದಿ, ತೆಲುಗು, ಮಲಯಾಳಂ ಚಿತ್ರಗಳಲ್ಲಿ ನಟಿಸಿದ ಇವರು ಕನ್ನಡದಲ್ಲಿ ವಿಷ್ಣುವರ್ಧನ ಅಭಿನಯದ `ನೀ ತಂದ ಕಾಣಿಕೆ' ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಶಿವರಾಜಕುಮಾರ್ ಅಭಿನಯದ `ತಾಯಿಯ ಮಡಿಲು' ಮತ್ತು `ವಜ್ರಕಾಯ' ಚಿತ್ರದಲ್ಲಿ... ReadMore
    Famous For
    ಜಯಸುಧಾ ತೆಲುಗು ಚಿತ್ರರಂಗದ ಪ್ರಮುಖ ನಟಿ ಮತ್ತು ಮಾಜಿ ಶಾಸಕಿ. ಕೆಲವು ಹಿಂದಿ, ತೆಲುಗು, ಮಲಯಾಳಂ ಚಿತ್ರಗಳಲ್ಲಿ ನಟಿಸಿದ ಇವರು ಕನ್ನಡದಲ್ಲಿ ವಿಷ್ಣುವರ್ಧನ ಅಭಿನಯದ `ನೀ ತಂದ ಕಾಣಿಕೆ' ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಶಿವರಾಜಕುಮಾರ್ ಅಭಿನಯದ `ತಾಯಿಯ ಮಡಿಲು' ಮತ್ತು `ವಜ್ರಕಾಯ' ಚಿತ್ರದಲ್ಲಿ ಶಿವರಾಜಕುಮಾರ್ ರವರ ತಾಯಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.
    Read More
    ಜಯಸುಧಾ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X