
ಕೆ ಜೆ ಯೇಸುದಾಸ್
Singer
ಯೇಸುದಾಸ್ ಪ್ರಸಿದ್ಧ ಕರ್ನಾಟಕ ಸಂಗೀತಗಾರ ಮತ್ತು ಚಲನಚಿತ್ರ ಹಿನ್ನಲೆ ಗಾಯಕ. ಕೇರಳದ ಕೊಚ್ಚಿಯಲ್ಲಿ ಜನಿಸಿದ ಇವರು ಸುಮಾರು 10 ಕ್ಕಿಂತ ಹೆಚ್ಚು ಭಾಷೆಗಳಲ್ಲಿ 80000 ಕ್ಕಿಂತ ಹೆಚ್ಚು ಗೀತೆಗಳಿಗೆ ಧ್ವನಿಯಾಗಿದ್ದಾರೆ. ಗಾಯನವಲ್ಲದೇ ಕೆಲವು ಮಲಯಾಳಂ ಚಿತ್ರಗಳಿಗೆ ಸಂಗೀತ ನೀಡಿದ್ದಾರೆ.ಎಂಟು ಬಾರಿ...
ReadMore
Famous For
ಯೇಸುದಾಸ್ ಪ್ರಸಿದ್ಧ ಕರ್ನಾಟಕ ಸಂಗೀತಗಾರ ಮತ್ತು ಚಲನಚಿತ್ರ ಹಿನ್ನಲೆ ಗಾಯಕ. ಕೇರಳದ ಕೊಚ್ಚಿಯಲ್ಲಿ ಜನಿಸಿದ ಇವರು ಸುಮಾರು 10 ಕ್ಕಿಂತ ಹೆಚ್ಚು ಭಾಷೆಗಳಲ್ಲಿ 80000 ಕ್ಕಿಂತ ಹೆಚ್ಚು ಗೀತೆಗಳಿಗೆ ಧ್ವನಿಯಾಗಿದ್ದಾರೆ. ಗಾಯನವಲ್ಲದೇ ಕೆಲವು ಮಲಯಾಳಂ ಚಿತ್ರಗಳಿಗೆ ಸಂಗೀತ ನೀಡಿದ್ದಾರೆ.ಎಂಟು ಬಾರಿ ರಾಷ್ಟ್ರಪ್ರಶಸ್ತಿ ಪಡೆದಿರುವ ಇವರು ರೋಮನ್ ಕ್ಯಾಥೊಲಿಕ್ ಮನೆತನದಲ್ಲಿ ಜನಿಸಿದರೂ ಹಿಂದೂ ಧರ್ಮವನ್ನು ಅನುಸರಿಸುವ ಇವರು ಶಬರಿಮಲೆ ಅಯ್ಯಪ್ಪ ಮತ್ತು ಕೊಲ್ಲೂರು ಮೂಕಾಂಬಿಕಾ ಭಕ್ತರು.
Read More
-
"ನೀವು ನೋಡಿರೋದು 'ಕಾಂತಾರ' ಪಾರ್ಟ್- 2.. ಪಾರ್ಟ್- 1 ಮುಂದೆ ಬರಲಿದೆ": ಟ್ವಿಸ್ಟ್ ಕೊಟ್ಟ ರಿಷಬ್ ಶೆಟ್ಟಿ
-
"ಪಪ್ಪಾ ನಿನ್ನ ಬೈಸಿಪ್ಸ್ಗಿಂತ ನನ್ನ ಬೈಸಿಪ್ಸ್ ಗಟ್ಟಿ": ನಾನೇ ಬಾಹುಬಲಿ ಎಂದ ಯಥರ್ವ್
-
ಒಂದೂವರೆ ವರ್ಷ ಕಥೆ ಬರೆದ್ರೂ ಚಿರಂಜೀವಿಗೆ ಸಿನಿಮಾ ಮಾಡೋಕಾಗಿಲ್ಲ:ತೆಲುಗು ಫ್ಯಾನ್ಸ್ ಉಪ್ಪಿ ಕೊಟ್ಟ ಮಾತೇನು?
-
"ಒಳ್ಳೆವ್ನಾ ಕೆಟ್ಟವ್ನಾ ಜಡ್ಜ್ಮೆಂಟ್ಗೆ ಸಿಗೊವಲ್ದು": ಡಾಲಿ 'ಹೊಯ್ಸಳ' ಪೊಲೀಸ್ ಗಿರಿ ಝಲಕ್
-
Gandada Gudi 100 Days: "ನಿಜವಾದ ನಾಯಕನ ಗಂಧದಗುಡಿ ಪಯಣ" – ಅಶ್ವಿನಿ ಪುನೀತ್ ರಾಜ್ಕುಮಾರ್
-
ಧನಂಜಯ್ ಹೊಯ್ಸಳ ಚಿತ್ರಕ್ಕೆ ಕಿಚ್ಚ ಸುದೀಪ್ ಸಾಥ್
ಕೆ ಜೆ ಯೇಸುದಾಸ್ ಕಾಮೆಂಟ್ಸ್