ಕಾಜಲ್ ಅಗರವಾಲ್
Born on 19 Jun 1985 (Age 38)
ಕಾಜಲ್ ಅಗರವಾಲ್ ಜೀವನಚರಿತ್ರೆ
ಕಾಜಲ್ ಅಗರವಾಲ್ ತೆಲುಗು ಚಿತ್ರರಂಗದ ಪ್ರಖ್ಯಾತ ನಟಿ. ಮುಂಬೈನಲ್ಲಿ ಪಂಜಾಬಿ ಕುಟುಂಬದಲ್ಲಿ ಜನಿಸಿದ ಇವರು ಸಂಹವನ ಮಾಧ್ಯಮದಲ್ಲಿ ಪದವಿ ಪಡೆದಿದ್ದಾರೆ. ಹಿಂದಿ ಚಿತ್ರದಿಂದ ಸಿನಿಪಯಣ ಆರಂಭಿಸಿದರೂ ನಟಿಯಾಗಿ ಖ್ಯಾತಿ ಪಡೆದಿದ್ದು ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ. ಕನ್ನಡದಲ್ಲಿ ಪುನೀತ್ ರಾಜಕುಮಾರ್ ರ `ಚಕ್ರವ್ಯೂಹ' ಚಿತ್ರದಲ್ಲಿ ಒಂದು ಹಾಡನ್ನು ಹಾಡಿದ್ದಾರೆ.
ಸಂಬಂಧಿತ ಸುದ್ದಿ