twitter
    Celebs»Karm Chawla»Biography

    ಕರ್ಮ ಚಾವ್ಲಾ ಜೀವನಚರಿತ್ರೆ


    ಕರ್ಮಾ ಚಾವ್ಲಾ ಕನ್ನಡ ಚಿತ್ರರಂಗದ ಖ್ಯಾತ ಛಾಯಾಗ್ರಾಹಕ. ಇವರು ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ಹಂಬಲ್ ಪೊಲಿಟಿಶಿಯನ್ ನೊಘರಾಜ್, ಅವನೇ ಶ್ರೀಮನ್ನಾರಾಯಣ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ವಿನಯ್ ರಾಜ್ ಕುಮಾರ್ ಅಭಿನಯದ '10' ಸಿನಿಮಾಗೆ ಮೊದಲ ಬಾರಿ ಆಕ್ಷನ್ ಕಟ್ ಹೇಳಿದ್ದಾರೆ. 
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X