Celeb News
    • ಕನ್ನಡ ಚಿತ್ರರಂಗದ ಗೀತರಚನೆಕಾರ, ನಿರ್ದೇಶಕ ಕವಿರಾಜ್ ತಂದೆ ನಿಧನ ಹೊಂದಿದ್ದಾರೆ. ಕವಿರಾಜ್ ತಂದೆ ಹರಿಯಪ್ಪ ನಾಯ್ಕ (65) ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಹರಿಯಪ್ಪ ನಾಯ್ಕ (65) ಹಲವು ತಿಂಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲ ನೀಡದೆ ಇಹಲೋಕ ತ್ಯಜಿಸಿದ್ದಾರೆ. ಇವರ ಅಂತ್ಯ ಸಂಸ್ಕಾರ ಇಂದು (ಮಂಗಳವಾರ) ಮಧ್ಯಾಹ್ನ 12ಕ್ಕೆ..
    • ಗೀತರಚನೆಕಾರ ಕವಿರಾಜ್ ಸಾವಿರಾರು ಹಿಟ್ ಹಾಡುಗಳನ್ನು ಬರೆದಿದ್ದಾರೆ. ಅದಕ್ಕೂ ಒಂದು ಹೆಚ್ಚು ಮುಂದೆ ಹೋಗಿ ಈ ಹಿಂದೆಯೇ ಸಿನಿಮಾವನ್ನು ನಿರ್ದೇಶನ ಸಹ ಮಾಡಿದ್ದರು. ತೂಗುದೀಪ ಪ್ರೊಡಕ್ಷನ್ಸ್ ನಲ್ಲಿ ಬಂದ 'ಮದುವೆಯ ಮಮತೆಯ ಕರೆಯೋಲೆ' ಚಿತ್ರವನ್ನು ಕವಿರಾಜ್ ನಿರ್ದೇಶನ ಮಾಡಿದ್ದರು. ಆದರೆ ಈ ಸಿನಿಮಾದ ನಂತರ ಮತ್ತೆ ಕವಿಗಳು ಡೈರೆಕ್ಟರ್ ಪಟ್ಟವನ್ನು ಅಲಂಕರಿಸಿದ್ದಾರೆ...
    • ಕವಿರಾಜ್ ಅವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬಂದಿರುವ 'ಮದುವೆಯ ಮಮತೆಯ ಕರೆಯೋಲೆ' ಸಿನಿಮಾ ಇದೀಗ ಸಂಕಷ್ಟದ ಹಾದಿಯಲ್ಲಿದೆ. ಮೊಟ್ಟ ಮೊದಲ ಬಾರಿಗೆ ಪಕ್ಕಾ ಫ್ಯಾಮಿಲಿ ಸೆಂಟಿಮೆಂಟ್ ಇರುವ ಮನೋರಂಜನಾತ್ಮಕ ಸಿನಿಮಾ ನೀಡಿರುವ ಕವಿರಾಜ್ ಅವರು ಸಿನಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿಕೊಂಡಿದ್ದರು. ಆದರೆ ಪರಭಾಷಾ ಚಿತ್ರಗಳ ಹಾವಳಿಯಿಂದ ಮತ್ತು ಮಲ್ಟಿಪ್ಲೆಕ್ಸ್ ಗಳ..
    • ಗೀತೆರಚನೆಕಾರ ಕವಿರಾಜ್ ಅವರು ಇದೇ ಮೊದಲ ಬಾರಿಗೆ ಆಕ್ಷನ್-ಕಟ್ ಹೇಳಿರುವ 'ಮದುವೆಯ ಮಮತೆಯ ಕರೆಯೋಲೆ' ಸಿನಿಮಾ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರದಲ್ಲಿ ನಟಿ ಅಮೂಲ್ಯ ಮತ್ತು ನವನಟ ಸೂರಜ್ ಗೌಡ ಮುಖ್ಯ ಭೂಮಿಕೆಯಲ್ಲಿ ಮಿಂಚಿದ್ದರು. ಪಕ್ಕಾ ಫ್ಯಾಮಿಲಿ ಎಂರ್ಟಟೈನರ್ ಆಗಿರುವ 'ಮಮಕ' ಸಿನಿಮಾ ಭರ್ಜರಿ ಪ್ರದರ್ಶನ ಕಾಣುವ ಹಿನ್ನಲೆಯಲ್ಲಿ ಚಿತ್ರತಂಡದವರು..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X