X
ಕವಿತಾ ಗೌಡ
Actress

ಕವಿತಾ ಗೌಡ ಜೀವನ ಚರಿತ್ರೆ

ಕಲರ್ಸ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ `ಲಕ್ಷ್ಮಿ ಬಾರಮ್ಮ' ಧಾರಾವಾಹಿಯಿಂದ ಪ್ರಸಿದ್ಧರಾದ ಕವಿತಾ ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ. ಇವರು 2015 ರಲ್ಲಿ ತೆರೆಕಂಡ `ಹುಚ್ಚ ವೆಂಕಟ್' ಮತ್ತು 2017 ರಲ್ಲಿ ತೆರೆಕಂಡ `ಶ್ರೀನಿವಾಸ ಕಲ್ಯಾಣ' ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ `ವಿದ್ಯಾ ವಿನಾಯಕ' ಧಾರಾವಾಹಿಯಲ್ಲಿಯೂ ಅಭಿನಯಿಸಿದ್ದಾರೆ.ಪ್ರಸ್ತುತ ಬಿಗ್‌ಬಾಸ್ ಕನ್ನಡದಲ್ಲಿ ಭಾಗವಹಿಸಿರುವ ಇವರು ಬೀರ್‌ಬಲ್ ಟ್ರಯಾಲಜಿ ಚಿತ್ರ ಸರಣಿಯಲ್ಲಿ ನಟಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+