ಕಾವ್ಯ ಶೆಟ್ಟಿ
Actress
ಕಾವ್ಯಾ ಶೆಟ್ಟಿ ಕನ್ನಡ ಚಿತ್ರರಂಗದ ಪ್ರಮುಖ ನಟಿ ಮತ್ತು ರೂಪದರ್ಶಿ. ಕುಂದಾಪುರದಲ್ಲಿ ಜನಿಸಿದ ಇವರು ಕಂಪ್ಯೂಟರ್ ಇಂಜಿನಿಯರಿಂಗ್ ಪದವಿಧರೆ. ಸಾಕಷ್ಟು ಉತ್ಪನ್ನಗಳ ಜಾಹೀರಾತಿನಲ್ಲಿ ಕಾಣಿಸಿಕೊಂಡ ಇವರು 2013ರಲ್ಲಿ `ನಮ್ ದುನಿಯಾ ನಮ್ ಸ್ಟೈಲ್ ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು. ನಂತರ...
ReadMore
Famous For
ಕಾವ್ಯಾ ಶೆಟ್ಟಿ ಕನ್ನಡ ಚಿತ್ರರಂಗದ ಪ್ರಮುಖ ನಟಿ ಮತ್ತು ರೂಪದರ್ಶಿ. ಕುಂದಾಪುರದಲ್ಲಿ ಜನಿಸಿದ ಇವರು ಕಂಪ್ಯೂಟರ್ ಇಂಜಿನಿಯರಿಂಗ್ ಪದವಿಧರೆ. ಸಾಕಷ್ಟು ಉತ್ಪನ್ನಗಳ ಜಾಹೀರಾತಿನಲ್ಲಿ ಕಾಣಿಸಿಕೊಂಡ ಇವರು 2013ರಲ್ಲಿ `ನಮ್ ದುನಿಯಾ ನಮ್ ಸ್ಟೈಲ್ ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು. ನಂತರ `ಇಷ್ಟಕಾಮ್ಯ',`ಜೂಮ್',`ಸ್ಮೈಲ್ ಪ್ಲೀಸ್' ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.
Read More
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
-
ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
-
ಮೋಹನ್ ಲಾಲ್ ಭೇಟಿಯಾದ ರಿಷಬ್ ಶೆಟ್ಟಿ; ಶುರುವಾಯ್ತು ಬಿಸಿಬಿಸಿ ಚರ್ಚೆ
-
ನಟ ದರ್ಶನ್ ಚುನಾವಣೆ ಪ್ರಚಾರದ ಬಗ್ಗೆ ಫ್ಯಾನ್ಸ್ ಬೇಸರ!: ಕಾರಣ ಬೇರೇನೆ ಇದೆ!
ಕಾವ್ಯ ಶೆಟ್ಟಿ ಕಾಮೆಂಟ್ಸ್