Celebs»Kiran Raj
  ಕಿರಣ್ ರಾಜ್

  ಕಿರಣ್ ರಾಜ್

  Actor
  Born : 05 Jul 1993
  ಕಿರಣ್ ರಾಜ್ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ಯುವನಟ. ತೆಲುಗು ಮತ್ತು ಹಿಂದಿಯಲ್ಲಿ ಕೆಲ ಸೀರಿಯಲ್ ಮತ್ತು ಚಿತ್ರಗಳಲ್ಲಿ ನಟಿಸಿದ್ದಾರೆ. ಹಿಂದಿಯಲ್ಲಿ ಲವ್ ಬೈ ಚಾನ್ಸ್, ಯೇ ರಿಸ್ತಾ ಕ್ಯಾ ಕೆಹಲಾತಾ ಹೈ, ಹೀರೋಸ್ ಮುಂತಾದ ಸೀರಿಯಲ್ ಗಳಲ್ಲಿ ನಟಿಸಿರುವ ಕಿರಣ್... ReadMore
  Famous For

  ಕಿರಣ್ ರಾಜ್ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ಯುವನಟ. ತೆಲುಗು ಮತ್ತು ಹಿಂದಿಯಲ್ಲಿ ಕೆಲ ಸೀರಿಯಲ್ ಮತ್ತು ಚಿತ್ರಗಳಲ್ಲಿ ನಟಿಸಿದ್ದಾರೆ.

  ಹಿಂದಿಯಲ್ಲಿ ಲವ್ ಬೈ ಚಾನ್ಸ್, ಯೇ ರಿಸ್ತಾ ಕ್ಯಾ ಕೆಹಲಾತಾ ಹೈ, ಹೀರೋಸ್ ಮುಂತಾದ ಸೀರಿಯಲ್ ಗಳಲ್ಲಿ ನಟಿಸಿರುವ ಕಿರಣ್ ಕನ್ನಡದಲ್ಲಿ ದೇವತೆ, ಕಿನ್ನರಿ, ಕನ್ನಡತಿ ಮುಂತಾದ ಸೀರಿಯಲ್ ಗಳಲ್ಲಿ ನಟಿಸಿದ್ದಾರೆ. ಹಾಗೇ ಮಾರ್ಚ್ 22 ,ಅಸತೋಮ ಸದ್ಗಮಯ, ಜೀವ್ನಾನೇ ನಾಟ್ಕ ಸ್ವಾಮಿ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದಾರೆ. ಹಾಗೇ ತೆಲುಗುವಿನಲ್ಲಿ ನುವ್ವೇ ನಾ ಪ್ರಾಣಂ, ವಿಕ್ರಮ್ ಗೌಡ ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದಾರೆ. ಕಲರ್ಸ್ ಕನ್ನಡದ ಕನ್ನಡತಿ ಧಾರಾವಾಹಿಯಲ್ಲಿನ ಅಭಿನಯಕ್ಕಾಗಿ ಜನಮೆಚ್ಚಿದ ನಾಯಕ ಪ್ರಶಸ್ತಿ ಪಡೆದಿದ್ದಾರೆ.

  Read More
  • ಹೊಡಿ ಮಗ ಗೋಲಿ - ಬಡ್ಡೀಸ್
  • ಬಡ್ಡೀಸ್ ಟೀಸರ್
  • ಗೆಳತಿಯೇ ಗೀತೆ - ಬಡ್ಡೀಸ್
  ಕಿರಣ್ ರಾಜ್ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X