ಕಿರಣ್ ರಾಜ್
Actor
Born : 05 Jul 1993
ಕಿರಣ್ ರಾಜ್ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ಯುವನಟ. ತೆಲುಗು ಮತ್ತು ಹಿಂದಿಯಲ್ಲಿ ಕೆಲ ಸೀರಿಯಲ್ ಮತ್ತು ಚಿತ್ರಗಳಲ್ಲಿ ನಟಿಸಿದ್ದಾರೆ. ಹಿಂದಿಯಲ್ಲಿ ಲವ್ ಬೈ ಚಾನ್ಸ್, ಯೇ ರಿಸ್ತಾ ಕ್ಯಾ ಕೆಹಲಾತಾ ಹೈ, ಹೀರೋಸ್ ಮುಂತಾದ ಸೀರಿಯಲ್ ಗಳಲ್ಲಿ ನಟಿಸಿರುವ ಕಿರಣ್...
ReadMore
Famous For
ಕಿರಣ್ ರಾಜ್ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ಯುವನಟ. ತೆಲುಗು ಮತ್ತು ಹಿಂದಿಯಲ್ಲಿ ಕೆಲ ಸೀರಿಯಲ್ ಮತ್ತು ಚಿತ್ರಗಳಲ್ಲಿ ನಟಿಸಿದ್ದಾರೆ.
ಹಿಂದಿಯಲ್ಲಿ ಲವ್ ಬೈ ಚಾನ್ಸ್, ಯೇ ರಿಸ್ತಾ ಕ್ಯಾ ಕೆಹಲಾತಾ ಹೈ, ಹೀರೋಸ್ ಮುಂತಾದ ಸೀರಿಯಲ್ ಗಳಲ್ಲಿ ನಟಿಸಿರುವ ಕಿರಣ್ ಕನ್ನಡದಲ್ಲಿ ದೇವತೆ, ಕಿನ್ನರಿ, ಕನ್ನಡತಿ ಮುಂತಾದ ಸೀರಿಯಲ್ ಗಳಲ್ಲಿ ನಟಿಸಿದ್ದಾರೆ. ಹಾಗೇ ಮಾರ್ಚ್ 22 ,ಅಸತೋಮ ಸದ್ಗಮಯ, ಜೀವ್ನಾನೇ ನಾಟ್ಕ ಸ್ವಾಮಿ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದಾರೆ. ಹಾಗೇ ತೆಲುಗುವಿನಲ್ಲಿ ನುವ್ವೇ ನಾ ಪ್ರಾಣಂ, ವಿಕ್ರಮ್ ಗೌಡ ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದಾರೆ. ಕಲರ್ಸ್ ಕನ್ನಡದ ಕನ್ನಡತಿ ಧಾರಾವಾಹಿಯಲ್ಲಿನ ಅಭಿನಯಕ್ಕಾಗಿ ಜನಮೆಚ್ಚಿದ ನಾಯಕ ಪ್ರಶಸ್ತಿ ಪಡೆದಿದ್ದಾರೆ.
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
ಕಿರಣ್ ರಾಜ್ ಕಾಮೆಂಟ್ಸ್