ಕಿರಣ್ ಯೋಗೇಶ್ವರ್
ಮಾಡೆಲ್ ಕಿರಣ್ ಯೋಗೇಶ್ವರ್ ಮೂಲತಃ ರಾಜಸ್ಥಾನದವರು. ಬಾಲ್ಯ ವಿವಾಹದಿಂದ ತಪ್ಪಿಸಿಕೊಳ್ಳಲು, ರಾಜಸ್ಥಾನದಿಂದ ಓಡಿಬಂದು ಬೆಂಗಳೂರಿನಲ್ಲಿ ನೆಲೆ ಕಂಡುಕೊಂಡರು. ತಮ್ಮ ಏಳನೇ ವಯಸ್ಸಿನಲ್ಲಿ ಬಾಲ್ಯ ವಿವಾಹ ಮಾಡಲು ನೋಡಿದ್ದಾಗ, ಮನೆ ಬಿಟ್ಟು ಹೊಟೆಲ್ ನಲ್ಲಿ ಕೆಲಸಕ್ಕೆ ಸೇರಿಕೊಂಡರು. 25 ನೇ ಒಂಟಿ ಪ್ರವಾಸ...
ReadMore
ಮಾಡೆಲ್ ಕಿರಣ್ ಯೋಗೇಶ್ವರ್ ಮೂಲತಃ ರಾಜಸ್ಥಾನದವರು. ಬಾಲ್ಯ ವಿವಾಹದಿಂದ ತಪ್ಪಿಸಿಕೊಳ್ಳಲು, ರಾಜಸ್ಥಾನದಿಂದ ಓಡಿಬಂದು ಬೆಂಗಳೂರಿನಲ್ಲಿ ನೆಲೆ ಕಂಡುಕೊಂಡರು.
ತಮ್ಮ ಏಳನೇ ವಯಸ್ಸಿನಲ್ಲಿ ಬಾಲ್ಯ ವಿವಾಹ ಮಾಡಲು ನೋಡಿದ್ದಾಗ, ಮನೆ ಬಿಟ್ಟು ಹೊಟೆಲ್ ನಲ್ಲಿ ಕೆಲಸಕ್ಕೆ ಸೇರಿಕೊಂಡರು. 25 ನೇ ಒಂಟಿ ಪ್ರವಾಸ ಮಾಡತೊಡಗಿದ ಈ ಚೆಲುವೆ ಬೆಲ್ಲಿ ಡ್ಯಾನ್ಸ್ ಕೂಡ ಕಲಿತುಕೊಂಡಿದ್ದಾರೆ. ಸಮಾಜಿಕ ಜಾಲತಾಣದಲ್ಲಿ ಇವರ ಚಿತ್ರವನ್ನು ನೋಡಿದ ಕೆಲವರು ಇವರಿಗೆ ಮಾಡೆಲ್ ಆಗಲು ಆಹ್ವಾನಿಸಿದರು.
ಕಿಚ್ಚ ಸುದೀಪ್ ನಿರೂಪಣೆಯ, ವೂಟ್ ನಲ್ಲಿ ಪ್ರಸಾರವಾಗುವ ಮೊದಲ ಓಟಿಟಿ ಬಿಗ್ ಬಾಸ್ ನಲ್ಲಿ ಸ್ಫರ್ದಿಯಾಗಿ ಭಾಗವಹಿಸಿದ್ದರು.
-
"ಒಬ್ಬ ವ್ಯಕ್ತಿಯ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದು ಎಷ್ಟು ಸರಿ?" ನಟ ಕಿಶೋರ್ ಪ್ರಶ್ನೆ
-
ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
-
Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
ಕಿರಣ್ ಯೋಗೇಶ್ವರ್ ಕಾಮೆಂಟ್ಸ್