X
ಕಿಶೋರ್

ಕಿಶೋರ್

Actor
ಜೀವನ ಚರಿತ್ರೆ :  ಕಿಶೋರ್ (ಕಿಶೋರ್ ಕುಮಾರ್ .ಜಿ) ಇವರು ಜನಿಸಿದ್ದು 14 ಅಗಸ್ಟ್ 1974 ರಲ್ಲಿ. ಇವರು ಬೆಂಗಳೂರಿನ ನ್ಯಾಷನಲ್ ಕಾಲೇಜ್ ನಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ್ದಾರೆ. ನಂತರ ಇವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿ ಮಾಸ್ಟರ್ ಡಿಗ್ರಿಯನ್ನು ಪಡೆದುಕೊಂಡು ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದರು. ಉಪನ್ಯಾಸ ಮಾಡುವವುದರ ಜೊತೆಗೆ ಫ್ಯಾಶನ್ ಡಿಸೈನರ್ ಆಗಿ ಕೆಲಸ ಮಾಡಿದರು. ಇವರು ಕಾಲೇಜ್‌ ಥಿಯೇಟರ್‌ಗಳಲ್ಲಿ ನಾಟಕ ಮಾಡುತ್ತಿದ್ದರು. ಅದೇ ಸಂದರ್ಭದಲ್ಲಿ ಕನ್ನಡದ 'ಕಂಠಿ' ಸಿನಿಮಾ ಆರಂಭವಾಗಿತ್ತು. ಅಲ್ಲಿದ್ದ ಇವರ ಸ್ನೇಹಿತನ ಕಡೆಯಿಂದ ಇವರಿಗೆ ಆಕಸ್ಮಿಕವಾಗಿ ಆಕ್ಟ್ ಮಾಡಲು ಅವಕಾಶ ಸಿಕ್ತು. ಅಂದಿನಿಂದ ಇವರ ಸಿನಿಮಾ ಜೀವನ ಮುಂದುವರೆಯಿತು.  ಹೀಗೆ ಇವರು ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಭಾಷೆಯ ಚಿತ್ರಗಳಲ್ಲಿ ಇವರು ನಟಿಸಿ ಸೈ ಎನಿಸಿಕೊಂಡಿದ್ದಾರೆ.
ಮುಂದೆ ಓದಿ

ಕಿಶೋರ್ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
ವಿನು ಬಳಂಜ 01 Aug 2025
ಬರಗೂರು ರಾಮಚಂದ್ರಪ್ಪ 16 May 2025
ವಚನ್ 08 Aug 2025
ಸಾಗರ್ ಕುಮಾರ್ 07 Feb 2025

ಕಿಶೋರ್: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಕಿಶೋರ್

ಹೆಸರು ಕಿಶೋರ್
ಹುಟ್ಟಿದ ದಿನ 14 Aug 1974
ವಯಸ್ಸು 52
ಹುಟ್ಟಿದ ಸ್ಥಳ
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಕಿಶೋರ್ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+