ಕಿಶೋರಿ ಬಲ್ಲಾಳ್
Actress
ಕಿಶೋರಿ ಬಲ್ಲಾಳ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಹಿರಿಯ ಪೋಷಕ ನಟಿ. 1960 ರಿಂದ ಚಿತ್ರರಂಗದ ಸಕ್ರಿಯವಾಗಿರುವ ಇವರು ಸುಮಾರು 70 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕೆಲವು ಹಿಂದಿ ಚಿತ್ರಗಳಲ್ಲಿ ಕೂಡ ನಟಿಸಿರುವ ಇವರು ಕಿರುತೆರೆ ಸೀರಿಯಲ್ ಮತ್ತು ಹಲವಾರು ಜಾಹೀರಾತುಗಳಲ್ಲಿ ನಟಿಸಿದ್ದಾರೆ....
ReadMore
Famous For
ಕಿಶೋರಿ ಬಲ್ಲಾಳ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಹಿರಿಯ ಪೋಷಕ ನಟಿ. 1960 ರಿಂದ ಚಿತ್ರರಂಗದ ಸಕ್ರಿಯವಾಗಿರುವ ಇವರು ಸುಮಾರು 70 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕೆಲವು ಹಿಂದಿ ಚಿತ್ರಗಳಲ್ಲಿ ಕೂಡ ನಟಿಸಿರುವ ಇವರು ಕಿರುತೆರೆ ಸೀರಿಯಲ್ ಮತ್ತು ಹಲವಾರು ಜಾಹೀರಾತುಗಳಲ್ಲಿ ನಟಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಜನಿಸಿದರು. 1950 ರಲ್ಲಿ ರಂಗಕರ್ಮಿ ಶ್ರೀಪತಿ ಬಲ್ಲಾಳ್ ರನ್ನು ವಿವಾಹವಾದರು. ಮುಂಬೈನಲ್ಲಿ ನೆಲೆಸಿದ್ದರು. ಇವರ ಸೊಸೆ ಅಹಲ್ಯ ಬಲ್ಲಾಳ್ ಕೂಡ ನಟಿಯಾಗಿದ್ದಾರೆ. 2004 ರಲ್ಲಿ ಶಾರೂಖ್ ಖಾನ್ ನಾಯಕನಾಗಿ ನಟಿಸಿದ್ದ ಸ್ವದೇಶ್ ಚಿತ್ರದಲ್ಲಿ ನಟಿಸಿದ್ದ ಇವರು ಹಿಂದಿ ಚಿತ್ರರಂಗದಲ್ಲೂ ಮೆಚ್ಚುಗೆ ಪಡೆದು ಕೊಂಡರು.
1960 ರಲ್ಲಿ ತೆರೆಕಂಡ `ಇವಳೆಂಥಾ ಹೆಂಡತಿ' ಚಿತ್ರದ ಮೂಲಕ...
-
ಅಪ್ಪು ಮನೆಗೆ ಭೇಟಿ ಕೊಟ್ಟ ಶೋಭಾ ಕರಂದ್ಲಾಜೆ; ಸಾಥ್ ಕೊಟ್ಟ ಸಿ ಎನ್ ಅಶ್ವತ್ಥನಾರಾಯಣ
-
ರಾಘಣ್ಣಗೆ ಸ್ಟೋಕ್ ಆದಾಗ ಸಿಂಗಾಪುರದಲ್ಲಿ ಶಿವಣ್ಣ, ಅಪ್ಪು ಹೇಗೆ ನೋಡ್ಕೊಂಡ್ರು?
-
"ಪುಷ್ಪ-2ನಲ್ಲಿ ನಾಯಿ ತರ ಹೊಡೆಸಿಕೊಳ್ಳುವ ಪಾತ್ರ ಇದೆ ಮಾಡಿ ಅಂದ್ರು, ನಾನು ಒಪ್ಪಲಿಲ್ಲ": ಪ್ರಮೋದ್
-
ಅಪ್ಪಾಜಿಗೂ ಪಾಲಿಟಿಕ್ಸ್ ಬೇಕು, ಇಲ್ಲಾಂದ್ರೆ ನನಗೆ ಯಾಕೆ ; 'ರಾಜ'ಕೀಯದ ಬಗ್ಗೆ ಶಿವಣ್ಣ ಮಾತು..!
-
"ನಾನು ಶುದ್ಧ ಶಾಪಗ್ರಸ್ತ ಗಂಧರ್ವ"; ನಾದ ಬ್ರಹ್ಮ ಹಂಸಲೇಖ ಹೇಳಿದ ಈ ಮಾತಿನ ಅರ್ಥವೇನು?
-
'ಬ್ಯಾಂಗಲೂರ್' ಬೇಡ ಎಂದ ರಶ್ಮಿಕಾ ಮಂದಣ್ಣ; ವಿಡಿಯೋ ಫುಲ್ ವೈರಲ್
ಕಿಶೋರಿ ಬಲ್ಲಾಳ್ ಕಾಮೆಂಟ್ಸ್