X
ಖುಷ್ಬೂ

ಖುಷ್ಬೂ

Actress
ಜೀವನ ಚರಿತ್ರೆ :  ಖುಷ್ಬೂ ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ, ನಿರ್ಮಾಪಕಿ ಮತ್ತು ಕಿರುತೆರೆ ನಿರೂಪಕಿ. ಖುಷ್ಬೂ 1970 ಸೆಪ್ಟೆಂಬರ್ 29ರಲ್ಲಿ ಮುಂಬೈನಲ್ಲಿ ಜನಿಸಿದರು.  ಇವರು ದಕ್ಷಿಣ ಭಾರತದ ತಮಿಳು, ತೆಲಗು ಮತ್ತು ಕನ್ನಡ ಚಿತ್ರರಂಗದಲ್ಲಿ ನಾಯಕನಟಿಯಾಗಿ ತಮ್ಮದೇ ಛಾಪು ಮೂಡಿಸಿದ್ದಾರೆ. 1980ರಲ್ಲಿ ಹಿಂದಿ ಚಿತ್ರ `ದಿ ಬರ್ನಿಂಗ್ ಟ್ರೇನ್' ಚಿತ್ರದ ಮೂಲಕ ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದರು. ನಂತರ 1985ರಲ್ಲಿ ಜಾಕಿಶ್ರಾಫ್‌ರ `ಜಾನು' ಚಿತ್ರದಲ್ಲಿ ನಟಿಸಿದರು..1986 ರಿಂದ ದಕ್ಷಿಣ ಭಾರತದ ಚಿತ್ರಗಳಲ್ಲಿ ನಟಿಸಿತೊಡಗಿದರು. ಇವರು ತಮಿಳು ನಟ, ನಿರ್ದೇಶಕ ಮತ್ತು ನಿರ್ಮಾಪಕ ಸಿ.ಸುಂದರ್‌ರವರನ್ನು ಮದುವೆಯಾಗಿದ್ದಾರೆ. ಇವರಿಗೆ `ಆವಂತಿಕಾ ಮತ್ತು `ಆನಂದಿತಾ' ಎಂಬ ಇಬ್ಬರು ಪುತ್ರಿಯರಿದ್ದಾರೆ. ರವಿಚಂದ್ರನ್‌ರವರ ರಣಧೀರ' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಖುಷ್ಬೂ ಸುಂದರ್ ಸರಿ ಸುಮಾರು 20ಕ್ಕೂ ಅಧಿಕ ಕನ್ನಡ ಸಿನಿಮಾಗಳಲ್ಲಿ ನಟಿಸಿ ಕನ್ನಡಿಗರ ಮನ ಗೆದ್ದಿದ್ದರು.  
ಮುಂದೆ ಓದಿ

ಖುಷ್ಬೂ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
ರವಿಚಂದ್ರನ್ 19 Sep 1991
ರೇಣುಕ ಶರ್ಮ 1988
as Actress
ರವಿಚಂದ್ರನ್ 1987

ಖುಷ್ಬೂ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಖುಷ್ಬೂ

ಹೆಸರು ಖುಷ್ಬೂ
ಹುಟ್ಟಿದ ದಿನ 29 Sep 1970
ವಯಸ್ಸು 56
ಹುಟ್ಟಿದ ಸ್ಥಳ Mumbai
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಖುಷ್ಬೂ ಆಸ್ತಿ

ಆಸ್ತಿ

ಖುಷ್ಬೂ ಫೋಟೋಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+