Celebs»Kushboo
    ಖುಷ್ಬೂ

    ಖುಷ್ಬೂ

    (aka) Kushboo Sunder ,
    Actress
    Born : 29 Sep 1970
    Birth Place : Mumbai
    ಖುಷ್ಬೂ ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ, ನಿರ್ಮಾಪಕಿ ಮತ್ತು ಕಿರುತೆರೆ ನಿರೂಪಕಿ. ಖುಷ್ಬೂ 1970 ಸೆಪ್ಟೆಂಬರ್ 29ರಲ್ಲಿ ಮುಂಬೈನಲ್ಲಿ ಜನಿಸಿದರು.  ಇವರು ದಕ್ಷಿಣ ಭಾರತದ ತಮಿಳು, ತೆಲಗು ಮತ್ತು ಕನ್ನಡ ಚಿತ್ರರಂಗದಲ್ಲಿ ನಾಯಕನಟಿಯಾಗಿ ತಮ್ಮದೇ ಛಾಪು ಮೂಡಿಸಿದ್ದಾರೆ. 1980ರಲ್ಲಿ... ReadMore
    Famous For

    ಖುಷ್ಬೂ ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ, ನಿರ್ಮಾಪಕಿ ಮತ್ತು ಕಿರುತೆರೆ ನಿರೂಪಕಿ. ಖುಷ್ಬೂ 1970 ಸೆಪ್ಟೆಂಬರ್ 29ರಲ್ಲಿ ಮುಂಬೈನಲ್ಲಿ ಜನಿಸಿದರು. 

    ಇವರು ದಕ್ಷಿಣ ಭಾರತದ ತಮಿಳು, ತೆಲಗು ಮತ್ತು ಕನ್ನಡ ಚಿತ್ರರಂಗದಲ್ಲಿ ನಾಯಕನಟಿಯಾಗಿ ತಮ್ಮದೇ ಛಾಪು ಮೂಡಿಸಿದ್ದಾರೆ.


    1980ರಲ್ಲಿ ಹಿಂದಿ ಚಿತ್ರ `ದಿ ಬರ್ನಿಂಗ್ ಟ್ರೇನ್' ಚಿತ್ರದ ಮೂಲಕ ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದರು. ನಂತರ 1985ರಲ್ಲಿ ಜಾಕಿಶ್ರಾಫ್‌ರ `ಜಾನು' ಚಿತ್ರದಲ್ಲಿ ನಟಿಸಿದರು..1986 ರಿಂದ ದಕ್ಷಿಣ ಭಾರತದ ಚಿತ್ರಗಳಲ್ಲಿ ನಟಿಸಿತೊಡಗಿದರು. ಇವರು ತಮಿಳು ನಟ, ನಿರ್ದೇಶಕ ಮತ್ತು ನಿರ್ಮಾಪಕ ಸಿ.ಸುಂದರ್‌ರವರನ್ನು ಮದುವೆಯಾಗಿದ್ದಾರೆ. ಇವರಿಗೆ `ಆವಂತಿಕಾ ಮತ್ತು `ಆನಂದಿತಾ' ಎಂಬ ಇಬ್ಬರು ಪುತ್ರಿಯರಿದ್ದಾರೆ.

    Read More

    ಖುಷ್ಬೂ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X