twitter
    Celebs»Kuvempu

    ಕುವೆಂಪು

    Lyricst
    Born : 29 Dec 1904
    ಜಯ ಭಾರತ ಜನನಿಯ ತನುಜಾತೆ', 'ಎಲ್ಲಾದರು ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು', 'ಓ ನನ್ನ ಚೇತನ ಆಗುವ ನೀ ಅನಿಕೇತನ' ಹೀಗೆ ರಾಷ್ಟ್ರಕವಿ ಕುವೆಂಪು ಅವರ ಹಲವಾರು ಕವನಗಳು ಕನ್ನಡಿಗರ ಮನದಾಳದಲ್ಲಿ ಹಾಸುಹೊಕ್ಕಾಗಿದೆ. ರಾಷ್ಟ್ರಕವಿ ಕುವೆಂಪು ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ... ReadMore
    Famous For

    ಜಯ ಭಾರತ ಜನನಿಯ ತನುಜಾತೆ', 'ಎಲ್ಲಾದರು ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು', 'ಓ ನನ್ನ ಚೇತನ ಆಗುವ ನೀ ಅನಿಕೇತನ' ಹೀಗೆ ರಾಷ್ಟ್ರಕವಿ ಕುವೆಂಪು ಅವರ ಹಲವಾರು ಕವನಗಳು ಕನ್ನಡಿಗರ ಮನದಾಳದಲ್ಲಿ ಹಾಸುಹೊಕ್ಕಾಗಿದೆ.

    ರಾಷ್ಟ್ರಕವಿ ಕುವೆಂಪು ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಪ್ಪಳಿಯಲ್ಲಿ 1904 ಡಿಸೆಂಬರ್ 29 ರಂದು ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ಪೂರೈಸಿ ಪ್ರೌಢಶಾಲಾ ಶಿಕ್ಷಣದಿಂದ ಹಿಡಿದು ಎಂಎ ಪದವಿಯವರೆಗೂ ಮೈಸೂರಿನಲ್ಲಿ ಓದಿದರು. ಕುವೆಂಪು ಅವರು ಕನ್ನಡದ ಅಗ್ರಮಾನ್ಯ ಕಾದಂಬರಿಕಾರ ನಾಟಕಕಾರ, ವಿಮರ್ಷಕ ಮತ್ತು ಚಿಂತಕ, ಇಪ್ಪತ್ತನೆಯ ಶತಮಾನದಲ್ಲಿ ಕಂಡ ದೈತ್ಯ ಪ್ರತಿಭೆ.

    ವರಕವಿ ಬೇಂದ್ರೆ ಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ರಾಷ್ಟ್ರಕವಿ , ಜ್ಞಾನಪೀಠ ಪ್ರಶಸ್ತಿಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿ...

    Read More
    ಕುವೆಂಪು ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X