Celebs»Leelavathi
    ಲೀಲಾವತಿ

    ಲೀಲಾವತಿ

    Actress/Actor
    Born : 1937
    ಹಿರಿಯ ನಟಿ ಲೀಲಾವತಿ ಅವರು ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದಾರೆ. ಲೀಲಾವತಿ ಅವರು ಕನ್ನಡ ಅಷ್ಟೇ ಅಲ್ಲದೆ ತಮಿಳು, ತೆಲಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೇ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ... ReadMore
    Famous For
    ಹಿರಿಯ ನಟಿ ಲೀಲಾವತಿ ಅವರು ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದಾರೆ. ಲೀಲಾವತಿ ಅವರು ಕನ್ನಡ ಅಷ್ಟೇ ಅಲ್ಲದೆ ತಮಿಳು, ತೆಲಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೇ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಮತ್ತು ಸಾಂತಾ ತುಕಾರಾಂ ಚಿತ್ರಗಳಲ್ಲಿನ ಸ್ಮರಣೀಯ ಅಭಿನಯಕ್ಕಾಗಿ ಅವರು ಹೆಸರುವಾಸಿಯಾಗಿದ್ದಾರೆ. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ಯುನ್ನತ ಪ್ರಶಸ್ತಿ 'ಡಾ.ರಾಜಕುಮಾರ್ ಪ್ರಶಸ್ತಿಯನ್ನು 1999-2000 ಸಾಲಿನಲ್ಲಿ ಲೀಲಾವತಿಗೆ ನೀಡಲಾಗಿದೆ. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ.

    ಬಾಲ್ಯ
    1937ರಲ್ಲಿ ನಟಿ ಲೀಲಾವತಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಜನಿಸಿದರು. ಆದರೆ, ಅವರು 6ನೇ ವಯಸ್ಸಿನಲ್ಲಿ ತಮ್ಮ ತಂದೆ-ತಾಯಿಯನ್ನು...
    Read More
    ಲೀಲಾವತಿ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X