twitter
    Celebs»Lohithaswa T. S»Biography

    ಲೋಹಿತಾಶ್ವ ಟಿ ಎಸ್ ಜೀವನಚರಿತ್ರೆ

    ತಮ್ಮ ಕಂಚಿನ ಕಂಠ, ಪ್ರಬುದ್ಧ ನಟನೆಯ ಮೂಲಕ ಕನ್ನಡ ಸಿನಿಪ್ರಿಯರ ನೆನಪಲ್ಲಿ ಅಚ್ಚಳಿಯದೇ ಉಳಿದಿರುವ ನಟ ಲೋಹಿತಾಶ್ವ. ತುಮುಕೂರಿನ ತೊಂಡಗೆರೆಯಲ್ಲಿ 1939ರಲ್ಲಿ ಜನಿಸಿದ ಇವರು, ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರು. ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ವಿವಿಧ ಪಾತ್ರಗಳಲ್ಲಿ ನಟಿಸಿರುವ ಇವರು ಕೆಲವು ಕಿರುತೆರೆ ಧಾರಾವಾಹಿಗಳಲ್ಲಿ , ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಇಂಗ್ಲೀಷ್ ಸಾಹಿತ್ಯದಲ್ಲಿ ಮೈಸೂರು ಯುನಿವರ್ಸಿಟಿಯಿಂದ ಪಿ.ಹೆಚ್.ಡಿ ಪಡೆದಿರುವ ನಟ ಲೋಹಿತಾಶ್ವ ಅವರು, ಕೆಲವು ನಾಟಕಗಳು, ಕವನ ಸಂಕಲನ, ಕಥಾ ಸಂಕಲನ ಬರೆದಿದ್ದಾರೆ. ಇವರ ಮಗ ಶರತ್ ಲೋಹಿತಾಶ್ವ ಕೂಡ ಕನ್ನಡ ಚಿತ್ರರಂಗದಲ್ಲಿ ಪ್ರಮುಖ ನಟನಾಗಿ ಗುರುತಿಸಿಕೊಂಡಿದ್ದಾರೆ. 
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X