ಮಡೋನಾ ಸೆಬಾಸ್ಟಿಯನ್
Actress
Born : 19 May 1992
ಮಲಯಾಳಂ ಚಿತ್ರರಂಗದ ಉದಯೋನ್ಮುಖ ನಟಿ ಮತ್ತು ಗಾಯಕಿ ಮಡೋನಾ ಸೆಬಾಸ್ಟಿಯನ್. ಇವರು 2015 ರಲ್ಲಿ ತೆರೆಕಂಡ `ಪ್ರೇಮಂ' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು. ಕೇರಳದ ಕೊಚ್ಚಿಯಲ್ಲಿ ಜನಿಸಿದ ಮಡೋನಾ ಬೆಂಗಳೂರಿನ ಕ್ರಿಸ್ತ ಯುನಿವರ್ಸಿಟಿಯಲ್ಲಿ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. ಕರ್ನಾಟಕ ಮತ್ತು...
ReadMore
Famous For
ಮಲಯಾಳಂ ಚಿತ್ರರಂಗದ ಉದಯೋನ್ಮುಖ ನಟಿ ಮತ್ತು ಗಾಯಕಿ ಮಡೋನಾ ಸೆಬಾಸ್ಟಿಯನ್. ಇವರು 2015 ರಲ್ಲಿ ತೆರೆಕಂಡ `ಪ್ರೇಮಂ' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು.
ಕೇರಳದ ಕೊಚ್ಚಿಯಲ್ಲಿ ಜನಿಸಿದ ಮಡೋನಾ ಬೆಂಗಳೂರಿನ ಕ್ರಿಸ್ತ ಯುನಿವರ್ಸಿಟಿಯಲ್ಲಿ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. ಕರ್ನಾಟಕ ಮತ್ತು ಪಾಶ್ಚಾತ್ಯ ಸಂಗೀತ ಅಭ್ಯಾಸ ಮಾಡಿದ ಇವರು ಕಿರುತೆರೆ ಶೋ `ಮ್ಯುಸಿಕ್ ಮೋಜೊ' ಮೂಲಕ ಪ್ರಸಿದ್ಧರಾದರು. ಪ್ರೇಮಂ ಚಿತ್ರದಿಂದ ನಟನೆ ಆರಂಭಿಸಿದ ಇವರು ನಂತರ ಕೆಲ ತಮಿಳು ಮತ್ತು ಮಲಯಾಳಂ ಚಿತ್ರಗಳಲ್ಲಿ ನಟಿಸಿದರು.ಕನ್ನಡದಲ್ಲಿ ಕಿಚ್ಚ ಸುದೀಪ್ ಅಭಿನಯದ `ಕೋಟಿಗೊಬ್ಬ 3' ಚಿತ್ರದ ಮೂಲಕ ಚಂದನವನ ಪ್ರವೇಶಿಸಿದರು.
ಹಿನ್ನಲೆ ಗಾಯಕಿ ಮತ್ತು ನಿರೂಪಕಿಯಾಗಿ
-
ಅಪ್ಪು ಮನೆಗೆ ಭೇಟಿ ಕೊಟ್ಟ ಶೋಭಾ ಕರಂದ್ಲಾಜೆ; ಸಾಥ್ ಕೊಟ್ಟ ಸಿ ಎನ್ ಅಶ್ವತ್ಥನಾರಾಯಣ
-
ರಾಘಣ್ಣಗೆ ಸ್ಟೋಕ್ ಆದಾಗ ಸಿಂಗಾಪುರದಲ್ಲಿ ಶಿವಣ್ಣ, ಅಪ್ಪು ಹೇಗೆ ನೋಡ್ಕೊಂಡ್ರು?
-
"ಪುಷ್ಪ-2ನಲ್ಲಿ ನಾಯಿ ತರ ಹೊಡೆಸಿಕೊಳ್ಳುವ ಪಾತ್ರ ಇದೆ ಮಾಡಿ ಅಂದ್ರು, ನಾನು ಒಪ್ಪಲಿಲ್ಲ": ಪ್ರಮೋದ್
-
ಅಪ್ಪಾಜಿಗೂ ಪಾಲಿಟಿಕ್ಸ್ ಬೇಕು, ಇಲ್ಲಾಂದ್ರೆ ನನಗೆ ಯಾಕೆ ; 'ರಾಜ'ಕೀಯದ ಬಗ್ಗೆ ಶಿವಣ್ಣ ಮಾತು..!
-
"ನಾನು ಶುದ್ಧ ಶಾಪಗ್ರಸ್ತ ಗಂಧರ್ವ"; ನಾದ ಬ್ರಹ್ಮ ಹಂಸಲೇಖ ಹೇಳಿದ ಈ ಮಾತಿನ ಅರ್ಥವೇನು?
-
'ಬ್ಯಾಂಗಲೂರ್' ಬೇಡ ಎಂದ ರಶ್ಮಿಕಾ ಮಂದಣ್ಣ; ವಿಡಿಯೋ ಫುಲ್ ವೈರಲ್
ಮಡೋನಾ ಸೆಬಾಸ್ಟಿಯನ್ ಕಾಮೆಂಟ್ಸ್