
ಮಾಲಾಶ್ರೀ
Actress
Born : 10 Aug 1973
ಮಾಲಾಶ್ರೀಯವರು ತಮ್ಮ ಭಾವಪೂರ್ಣ ನಾಯಕಿ ಪಾತ್ರಗಳಿಗೆ ಹೆಸರುವಾಸಿಯಾದ ಕನ್ನಡ ನಟಿ, ಇವರು ಜನಿಸಿದ್ದು ಅಗಸ್ಟ್ 10, 1973 ರಲ್ಲಿ. ಇವರು ಮೊದಲಿಗೆ ಬಾಲ ನಟಿಯಾಗಿ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡವರು. ಈವರೆಗೆ ಸುಮಾರು 34 ಚಿತ್ರಗಳಲ್ಲಿ ಬಾಲ ನಟಿಯಾಗಿ ನಟಿಸಿ ಹೆಸರು ಮಾಡಿದ್ದಾರೆ. ಇವರು 1989ರಲ್ಲಿ...
ReadMore
Famous For
ಮಾಲಾಶ್ರೀಯವರು ತಮ್ಮ ಭಾವಪೂರ್ಣ ನಾಯಕಿ ಪಾತ್ರಗಳಿಗೆ ಹೆಸರುವಾಸಿಯಾದ ಕನ್ನಡ ನಟಿ, ಇವರು ಜನಿಸಿದ್ದು ಅಗಸ್ಟ್ 10, 1973 ರಲ್ಲಿ. ಇವರು ಮೊದಲಿಗೆ ಬಾಲ ನಟಿಯಾಗಿ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡವರು. ಈವರೆಗೆ ಸುಮಾರು 34 ಚಿತ್ರಗಳಲ್ಲಿ ಬಾಲ ನಟಿಯಾಗಿ ನಟಿಸಿ ಹೆಸರು ಮಾಡಿದ್ದಾರೆ.
ಇವರು 1989ರಲ್ಲಿ ಸಾರ್ವಕಾಲಿಕ ಜನಪ್ರಿಯ "ನಂಜುಂಡಿ ಕಲ್ಯಾಣ" ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಆ ಚಿತ್ರದಲ್ಲಿ ಒಬ್ಬ ಅಹಂಕಾರದ, ಗಂಡುಬೀರಿ ಮಹಿಳೆಯಾಗಿ ಅವರ ಅಭಿನಯ ಅವರಿಗೆ ಅಪಾರ ಮನ್ನಣೆ ತಂದಿತು. ಗಜಪತಿ ಗರ್ವಭಂಗ, ಪ್ರತಾಪ್, ಕಿತ್ತೂರಿನ ಹುಲಿ ಮತ್ತು ತವರುಮನೆ, ಚಾಮುಂಡಿ, ಕಿರಣ್ ಬೇಡಿ ಶಕ್ತಿ, ವೀರ ಸೇರಿದಂತೆ ಇನ್ನು ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
Read More
-
ಸ್ಯಾಂಡಲ್ ವುಡ್ ಸುಂದರಿಯರು; ಅಪರೂಪದ ಫೋಟೋ ಹಂಚಿಕೊಂಡ ಮಾಲಾಶ್ರೀ, ಶ್ರುತಿ
-
ಒಂದೇ ವರ್ಷದಲ್ಲಿ ಬಿಡುಗಡೆಯಾಗಿತ್ತು ಮಾಲಾಶ್ರೀ ಅಭಿನಯದ 19 ಸಿನಿಮಾಗಳು! ಗೆದ್ದಿದ್ದೆಷ್ಟು..ಸೋತಿದ್ದೆಷ್ಟು?
-
ಅಪರೂಪದ ಫೋಟೊಗಳ ನೆನಪನ್ನು ಹಂಚಿಕೊಂಡ ಮಾಲಾಶ್ರೀ
-
ಮಾಲಾಶ್ರೀ ಅಭಿನಯದ ಈ ಚಿತ್ರ ಕಂಡು ಬೆಚ್ಚಿಬಿದ್ದಿತ್ತು ತೆಲುಗು ಚಿತ್ರರಂಗ
-
ರಶ್ಮಿಕಾ ಮಂದಣ್ಣ ಬಗ್ಗೆ ನಟಿ ಮಾಲಾಶ್ರೀ ಮೆಚ್ಚುಗೆ
-
ಭವಿಷ್ಯದ ಸ್ಯಾಂಡಲ್ ವುಡ್ ಆಳುವ ಸ್ಟಾರ್ ನಟಿಯರ ಮಕ್ಕಳು ಇವರೇ.!
ಮಾಲಾಶ್ರೀ ಕಾಮೆಂಟ್ಸ್