twitter
    Celebs»Malashri

    ಮಾಲಾಶ್ರೀ

    Actress
    Born : 10 Aug 1973
    ಕನಸಿನ ರಾಣಿ ಎಂದೇ ಖ್ಯಾತಿ ಪಡೆದಿರುವ ಮಾಲಾಶ್ರೀ ಕನ್ನಡ ಚಿತ್ರರಂಗದ ಪ್ರಮುಖ ನಟಿ. ಇವರು ಜನಿಸಿದ್ದು 1973ರ ಆಗಸ್ಟ್ 10ರಂದು.  ಬಾಲನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಇವರು, ಈವರೆಗೆ ಸುಮಾರು 34 ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿ ಹೆಸರು ಮಾಡಿದ್ದಾರೆ.  ನಂತರ 1989ರಲ್ಲಿ 'ನಂಜುಂಡಿ ಕಲ್ಯಾಣ' ಚಿತ್ರದ ಮೂಲಕ... ReadMore
    Famous For

    ಕನಸಿನ ರಾಣಿ ಎಂದೇ ಖ್ಯಾತಿ ಪಡೆದಿರುವ ಮಾಲಾಶ್ರೀ ಕನ್ನಡ ಚಿತ್ರರಂಗದ ಪ್ರಮುಖ ನಟಿ. ಇವರು ಜನಿಸಿದ್ದು 1973ರ ಆಗಸ್ಟ್ 10ರಂದು.  ಬಾಲನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಇವರು, ಈವರೆಗೆ ಸುಮಾರು 34 ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿ ಹೆಸರು ಮಾಡಿದ್ದಾರೆ. 

    ನಂತರ 1989ರಲ್ಲಿ 'ನಂಜುಂಡಿ ಕಲ್ಯಾಣ' ಚಿತ್ರದ ಮೂಲಕ ಚಿತ್ರರಂಗಕ್ಕೆ ನಾಯಕಿಯಾಗಿ ಪದಾರ್ಪಣೆ ಮಾಡಿದರು. ಈ ಚಿತ್ರದಲ್ಲಿ ಒಬ್ಬ ಅಹಂಕಾರದ, ಗಂಡುಬೀರಿ ಮಹಿಳೆಯಾಗಿ ಅವರ ಅಭಿನಯ ಅಪಾರ ಮನ್ನಣೆ ತಂದಿತು. ಬಳಿಕ ಗಜಪತಿ ಗರ್ವಭಂಗ, ರಾಮಾಚಾರಿ, ಪ್ರತಾಪ್, ಕಿತ್ತೂರಿನ ಹುಲಿ ಮತ್ತು ತವರುಮನೆ, ಚಾಮುಂಡಿ, ಕಿರಣ್ ಬೇಡಿ ಶಕ್ತಿ, ವೀರ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ ಮಾಲಾಶ್ರೀ ಒಂದು ಕಾಲದಲ್ಲಿ ಬಹುಬೇಡಿಕೆಯ ನಾಯಕನಟಿಯಾಗಿ ಮಿಂಚಿದ್ದರು. ಹೀಗೆ ಕನ್ನಡ ಚಿತ್ರರಂಗದ ಪ್ರಸಿದ್ಧ ನಟಿಯಾಗಿರುವ ಇವರು ನಾಯಕನ ಪಾತ್ರಗಳಲ್ಲಿ ಚಿತ್ರಗಳಲ್ಲಿ ನಟಿಸುವುದು ಇವರ ವಿಶೇಷವಾಗಿದೆ....

    Read More
    • ಮುದ್ದು ಟೈಟಲ್ ಟ್ರ್ಯಾಕ್
    • ಮುದ್ದು ಗೊಂಬೆ ಲಿರಿಕಲ್ ವಿಡಿಯೋ ಸಾಂಗ್-ಮಾರಕಾಸ್ತ್ರ
    • ಮಾರಕಾಸ್ತ್ರ ಸಿನಿಮಾ ಟೀಸರ್
    ಮಾಲಾಶ್ರೀ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X