X
ಮಂಡ್ಯ ರವಿ

ಮಂಡ್ಯ ರವಿ ಜೀವನ ಚರಿತ್ರೆ

ಮಂಡ್ಯ ಮೂಲದ ನಟ ರವಿ ಅವರ ಸಂಪೂರ್ಣ ಹೆಸರು ರವಿ ಪ್ರಸಾದ್. ಖ್ಯಾತ ನಿರ್ದೇಶಕ ಟಿ.ಎಸ್​ನಾಗಾಭರಣ ಅವರ ನಿರ್ದೇಶನದ ಮಹಾಮಾಯಿ ಧಾರವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅವರು, ಸಿನಿಮಾಗಳಲ್ಲೂ ನಟಿಸಿದ್ದರು. ಟಿ.ಎನ್​ಸೀತಾರಾಮ್​ ಅವರ ಆತ್ಮೀಯ ನಟರಾದ ಮಂಡ್ಯ ರವಿ ಪುಟ್ಟಗೌರಿ ಮದುವೆ, ಮಗಳು ಜಾನಕಿ, ಯಶೋಧೆ, ಚಿತ್ರಲೇಖ, ನಮ್ಮನೆ ಯುವರಾಣಿ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚಿಗೆ ಪ್ರಸಾರವಾಗುತ್ತಿದ್ದ ವರಲಕ್ಷ್ಮಿ ಸ್ಟೋರ್ಸ್​ಧಾರವಾಹಿಯಲ್ಲಿ ಹಿರಿಯಣ್ಣನ ಪಾತ್ರದಲ್ಲಿ ನಟಿಸಿದ್ದರು.

ಕಳೆದ ಕೆಲದಿನಗಳಿಂದ ಲಿವರ್​ಸಿರೋಸಿಸ್​​ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಸೆಪ್ಟೆಂಬರ್ ​14ರಂದು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.  
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+