Celebs»Manju Bashini
  ಮಂಜು ಭಾಷಿಣಿ

  ಮಂಜು ಭಾಷಿಣಿ

  Actress
  ಮಂಜು ಭಾಷಿಣಿ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿರುವ ನಟಿ. 1997 ರಲ್ಲಿ ತೆರೆಕಂಡ ಪ್ರಶಸ್ತಿ ವಿಜೇತ ಚಿತ್ರ `ಭೂಮಿ ತಾಯಿ' ಮೂಲಕ ಜನಪ್ರಿಯರಾದರು. ಇವರು ಈ ಟಿವಿ ಕನ್ನಡದಲ್ಲಿ ಪ್ರಸಾರವಾದ `ಸಿಲ್ಲಿ ಲಲ್ಲಿ' ಧಾರವಾಹಿಯ ಸಮಾಜಸೇವಕಿ ಲಲಿತಾಂಬ ಪಾತ್ರದ ಮೂಲಕ ತುಂಬಾ ಪ್ರಸಿದ್ಧಿ ಪಡೆದರು. ಇವರು... ReadMore
  Famous For
  ಮಂಜು ಭಾಷಿಣಿ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿರುವ ನಟಿ. 1997 ರಲ್ಲಿ ತೆರೆಕಂಡ ಪ್ರಶಸ್ತಿ ವಿಜೇತ ಚಿತ್ರ `ಭೂಮಿ ತಾಯಿ' ಮೂಲಕ ಜನಪ್ರಿಯರಾದರು. ಇವರು ಈ ಟಿವಿ ಕನ್ನಡದಲ್ಲಿ ಪ್ರಸಾರವಾದ `ಸಿಲ್ಲಿ ಲಲ್ಲಿ' ಧಾರವಾಹಿಯ ಸಮಾಜಸೇವಕಿ ಲಲಿತಾಂಬ ಪಾತ್ರದ ಮೂಲಕ ತುಂಬಾ ಪ್ರಸಿದ್ಧಿ ಪಡೆದರು. ಇವರು `ಲೈಮ್ ಲೈಟ್ ಆಕ್ಟಿಂಗ್ ಅಕಾಡೆಮಿ'ಯನ್ನು ಮುನ್ನಡೆಸುತ್ತಿದ್ದಾರೆ.
  Read More
  ಮಂಜು ಭಾಷಿಣಿ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X