twitter
    Celebs»Master Rohit

    ಮಾಸ್ಟರ್ ರೋಹಿತ್

    Actor
    ರೋಹಿತ್ ಪಾಂಡವಪುರ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಬಾಲನಟ. 2018ರಲ್ಲಿ ಬಿಡುಗಡೆಗೊಂಡಿದ್ದ ಸತ್ಯ ಪ್ರಕಾಶ್ ನಿರ್ದೇಶನದ 'ಒಂದಲ್ಲಾ ಎರಡಲ್ಲಾ' ಎಂಬ ಚಿತ್ರದಲ್ಲಿ ನಟಿಸಿ ತಮ್ಮ ಅತ್ಯುತ್ತಮ ಅಭಿನಯಕ್ಕಾಗಿ 66ನೇ ರಾಷ್ಟ್ರಪ್ರಶಸ್ತಿಯನ್ನು ಪಡೆದುಕೊಂಡಿದ್ದರು.  ನಂತರ ಹಲವು ಸಿನಿಮಾಗಳಲ್ಲಿ ನಟಿಸುವ... ReadMore
    Famous For
    ರೋಹಿತ್ ಪಾಂಡವಪುರ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಬಾಲನಟ. 2018ರಲ್ಲಿ ಬಿಡುಗಡೆಗೊಂಡಿದ್ದ ಸತ್ಯ ಪ್ರಕಾಶ್ ನಿರ್ದೇಶನದ 'ಒಂದಲ್ಲಾ ಎರಡಲ್ಲಾ' ಎಂಬ ಚಿತ್ರದಲ್ಲಿ ನಟಿಸಿ ತಮ್ಮ ಅತ್ಯುತ್ತಮ ಅಭಿನಯಕ್ಕಾಗಿ 66ನೇ ರಾಷ್ಟ್ರಪ್ರಶಸ್ತಿಯನ್ನು ಪಡೆದುಕೊಂಡಿದ್ದರು. 

    ನಂತರ ಹಲವು ಸಿನಿಮಾಗಳಲ್ಲಿ ನಟಿಸುವ ಅವಕಾಶ ಸಿಕ್ಕಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾದಲ್ಲಿ ಮಾಸ್ಟರ್ ರೋಹಿತ್ ಪುಟ್ಟರಾಜು ಎಂಬ ಪಾತ್ರವನ್ನು ನಿರ್ವಹಿಸಿದ್ದು, ಅವರ ಅಭಿನಯಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. 

    Read More
    ಮಾಸ್ಟರ್ ರೋಹಿತ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X