twitter
    Celebs»Mimicry Rajgopal»Biography

    ಮಿಮಿಕ್ರಿ ರಾಜ್ ಗೋಪಾಲ್ ಜೀವನಚರಿತ್ರೆ

    ಮಿಮಿಕ್ರಿ ರಾಜಗೋಪಾಲ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಖ್ಯಾತ ಹಾಸ್ಯ ನಟರು ಮತ್ತು ಮಿಮಿಕ್ರಿ ಕಲಾವಿದ. ಕೆಲ ತಮಿಳು ಚಿತ್ರಗಳಲ್ಲಿ ನಟಿಸಿರುವ ಇವರು ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

    1983 ರಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಇವರು ಚಂದನ ವಾಹಿನಿ ಧಾರಾವಾಹಿಗಳು, ಪಾಪ ಪಾಂಡು ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ನಟಿ ಕಲ್ಪನಾ ಧ್ವನಿಯನ್ನು ಅನುಕರಿಸುವುದರ ಮೂಲಕ ಹೆಸರು ಗಳಿಸಿದ್ದರು.ಕಾಪಿಕಟ್ಟೆ, ರಿಯಲ್ ಪೊಲೀಸ್, ಸಾಧಕರು, ಗೋಸಿ ಗ್ಯಾಂಗ್, ಸೂಪರ್ ಪೊಲೀಸ್ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

    ಕೊರೊನಾ ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು.ಅಸ್ತಮಾ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇವರು 2020 ಜುಲೈ ನಲ್ಲಿ ತಮ್ಮ 64 ನೇ ವಯಸ್ಸಿನಲ್ಲಿ ವಿಧಿವಶರಾದರು.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X