CelebsbredcrumbMithra
  ಮಿತ್ರ

  ಮಿತ್ರ

  Actor
  Birth Place : ಬೆಂಗಳೂರು
  ಮಿತ್ರ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ನಟ ಮತ್ತು ನಿರ್ಮಾಪಕ. ಕೇರಳದ ಕೊಟ್ಟಾಯಂನಲ್ಲಿ ಜನಿಸಿರುವ ಇವರು ಚಿತ್ರರಂಗಕ್ಕೆ ಬರುವ ಮುನ್ನ ಕೊಡುಗಿನಲ್ಲಿ ಪ್ರವಾಸಿ ಮಾರ್ಗದರ್ಶಕರಾಗಿದ್ದರು. ಕಿರುತೆರೆಯಲ್ಲಿ `ಸಿಲ್ಲಿ-ಲಲ್ಲಿ',`ಪಾಪ ಪಾಂಡು' ಧಾರಾವಾಹಿಗಳ ಮೂಲಕ ಪ್ರಸಿದ್ಧಿ ಪಡೆದರು.... ReadMore
  Famous For
  ಮಿತ್ರ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ನಟ ಮತ್ತು ನಿರ್ಮಾಪಕ. ಕೇರಳದ ಕೊಟ್ಟಾಯಂನಲ್ಲಿ ಜನಿಸಿರುವ ಇವರು ಚಿತ್ರರಂಗಕ್ಕೆ ಬರುವ ಮುನ್ನ ಕೊಡುಗಿನಲ್ಲಿ ಪ್ರವಾಸಿ ಮಾರ್ಗದರ್ಶಕರಾಗಿದ್ದರು. ಕಿರುತೆರೆಯಲ್ಲಿ `ಸಿಲ್ಲಿ-ಲಲ್ಲಿ',`ಪಾಪ ಪಾಂಡು' ಧಾರಾವಾಹಿಗಳ ಮೂಲಕ ಪ್ರಸಿದ್ಧಿ ಪಡೆದರು. ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್ ಬಾಸ್ ನಲ್ಲಿ ಭಾಗಿಯಾಗಿದ್ದ ಇವರು `ರಾಗ' ಚಿತ್ರದ ಮೂಲಕ ನಿರ್ಮಾಪಕರಾದರು. ಸುಮಾರು 100 ಕ್ಕೂ ಹೆಚ್ಚು ಚಿತ್ರಗಳಲ್ಲಿ ಪೋಷಕನಟನಾಗಿ ನಟಿಸಿದ್ದಾರೆ.
  Read More
  ಮಿತ್ರ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X