X
ಹೋಮ್ » ಸೆಲಬ್ರಿಟಿಗಳು » ಮಿತ್ರ » ಜೀವನ ಚರಿತ್ರೆ
ಮಿತ್ರ
Actor

ಮಿತ್ರ ಜೀವನ ಚರಿತ್ರೆ

ಮಿತ್ರ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ನಟ ಮತ್ತು ನಿರ್ಮಾಪಕ. ಕೇರಳದ ಕೊಟ್ಟಾಯಂನಲ್ಲಿ ಜನಿಸಿರುವ ಇವರು ಚಿತ್ರರಂಗಕ್ಕೆ ಬರುವ ಮುನ್ನ ಕೊಡುಗಿನಲ್ಲಿ ಪ್ರವಾಸಿ ಮಾರ್ಗದರ್ಶಕರಾಗಿದ್ದರು. ಕಿರುತೆರೆಯಲ್ಲಿ `ಸಿಲ್ಲಿ-ಲಲ್ಲಿ',`ಪಾಪ ಪಾಂಡು' ಧಾರಾವಾಹಿಗಳ ಮೂಲಕ ಪ್ರಸಿದ್ಧಿ ಪಡೆದರು. ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್ ಬಾಸ್ ನಲ್ಲಿ ಭಾಗಿಯಾಗಿದ್ದ ಇವರು `ರಾಗ' ಚಿತ್ರದ ಮೂಲಕ ನಿರ್ಮಾಪಕರಾದರು. ಸುಮಾರು 100 ಕ್ಕೂ ಹೆಚ್ಚು ಚಿತ್ರಗಳಲ್ಲಿ ಪೋಷಕನಟನಾಗಿ ನಟಿಸಿದ್ದಾರೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+