ಮೌನಿ ರಾಯ್
Actress
Born : 28 Sep 1985
ಮೌನಿ ರಾಯ್ ಖ್ಯಾತ ಬಾಲಿವುಡ್ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ. ಪಶ್ಚಿಮ ಬಂಗಾಳದ ಮೂಲದ ಮೌನಿ 2007 ರ ಹಿಂದಿ ಸೀರಿಯಲ್ `ಕ್ಯೂಂಕಿ ಸಾಸ್ ಭಿ ಕಬಿ ಬಹು ತಿ' ನಟನೆ ಆರಂಭಿಸಿದರು. ಆದರೆ ಇವರಿಗೆ ಮೊದಲ ಖ್ಯಾತಿ ಕೊಟ್ಟಿದ್ದು ದೇವೋಂಕೆ ದೇವ ಮಹಾದೇವ ಸೀರಿಯಲ್ ನ ಸತಿ ಪಾತ್ರ. ನಂತರ...
ReadMore
Famous For
ಮೌನಿ ರಾಯ್ ಖ್ಯಾತ ಬಾಲಿವುಡ್ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ. ಪಶ್ಚಿಮ ಬಂಗಾಳದ ಮೂಲದ ಮೌನಿ 2007 ರ ಹಿಂದಿ ಸೀರಿಯಲ್ `ಕ್ಯೂಂಕಿ ಸಾಸ್ ಭಿ ಕಬಿ ಬಹು ತಿ' ನಟನೆ ಆರಂಭಿಸಿದರು. ಆದರೆ ಇವರಿಗೆ ಮೊದಲ ಖ್ಯಾತಿ ಕೊಟ್ಟಿದ್ದು ದೇವೋಂಕೆ ದೇವ ಮಹಾದೇವ ಸೀರಿಯಲ್ ನ ಸತಿ ಪಾತ್ರ. ನಂತರ ನಾಗಿಣಿ ಧಾರಾವಾಹಿ ಮೂಲಕ ಮತ್ತಷ್ಟು ಖ್ಯಾತಿ ಪಡೆದರು.
2018 ರಲ್ಲಿ ತೆರೆಕಂಡ ಅಕ್ಷಯ ಕುಮಾರ್ ಅಭಿನಯದ `ಗೋಲ್ಡ್' ಚಿತ್ರದ ಮೂಲಕ ನಾಯಕಿಯಾಗಿ ಸಿನಿಪಯಣ ಆರಂಭಿಸಿದರು. ನಂತರ ಕನ್ನಡದ ಕೆಜಿಎಫ್ ಚಿತ್ರದಲ್ಲಿ ಯಶ್ ಜೊತೆ ಒಂದು ಗೀತೆಯಲ್ಲಿ ಕಾಣಿಸಿಕೊಂಡರು. 2019 ರಲ್ಲಿ ತೆರೆಕಂಡ ಜಾನ್ ಅಬ್ರಾಹಂ ನಟನೆಯ `ರಾ' ಚಿತ್ರದಲ್ಲೂ ಕೂಡ ಕಾಣಿಸಿಕೊಂಡಿದ್ದಾರೆ.
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
-
'ವೀರ ಮದಕರಿ' ಚಿತ್ರದ ಬಾಲನಟಿ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ವಾಪಸ್
ಮೌನಿ ರಾಯ್ ಕಾಮೆಂಟ್ಸ್