Celebs»Mouni Roy
  ಮೌನಿ ರಾಯ್

  ಮೌನಿ ರಾಯ್

  Actress
  Born : 28 Sep 1985
  ಮೌನಿ ರಾಯ್ ಖ್ಯಾತ ಬಾಲಿವುಡ್ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ. ಪಶ್ಚಿಮ ಬಂಗಾಳದ ಮೂಲದ ಮೌನಿ 2007 ರ ಹಿಂದಿ ಸೀರಿಯಲ್ `ಕ್ಯೂಂಕಿ ಸಾಸ್ ಭಿ ಕಬಿ ಬಹು ತಿ' ನಟನೆ ಆರಂಭಿಸಿದರು. ಆದರೆ ಇವರಿಗೆ ಮೊದಲ ಖ್ಯಾತಿ ಕೊಟ್ಟಿದ್ದು ದೇವೋಂಕೆ ದೇವ ಮಹಾದೇವ ಸೀರಿಯಲ್ ನ ಸತಿ ಪಾತ್ರ. ನಂತರ... ReadMore
  Famous For

  ಮೌನಿ ರಾಯ್ ಖ್ಯಾತ ಬಾಲಿವುಡ್ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ. ಪಶ್ಚಿಮ ಬಂಗಾಳದ ಮೂಲದ ಮೌನಿ 2007 ರ ಹಿಂದಿ ಸೀರಿಯಲ್ `ಕ್ಯೂಂಕಿ ಸಾಸ್ ಭಿ ಕಬಿ ಬಹು ತಿ' ನಟನೆ ಆರಂಭಿಸಿದರು. ಆದರೆ ಇವರಿಗೆ ಮೊದಲ ಖ್ಯಾತಿ ಕೊಟ್ಟಿದ್ದು ದೇವೋಂಕೆ ದೇವ ಮಹಾದೇವ ಸೀರಿಯಲ್ ನ ಸತಿ ಪಾತ್ರ. ನಂತರ ನಾಗಿಣಿ ಧಾರಾವಾಹಿ ಮೂಲಕ ಮತ್ತಷ್ಟು ಖ್ಯಾತಿ ಪಡೆದರು.

  2018 ರಲ್ಲಿ ತೆರೆಕಂಡ ಅಕ್ಷಯ ಕುಮಾರ್ ಅಭಿನಯದ `ಗೋಲ್ಡ್' ಚಿತ್ರದ ಮೂಲಕ ನಾಯಕಿಯಾಗಿ ಸಿನಿಪಯಣ ಆರಂಭಿಸಿದರು. ನಂತರ ಕನ್ನಡದ ಕೆಜಿಎಫ್ ಚಿತ್ರದಲ್ಲಿ ಯಶ್ ಜೊತೆ ಒಂದು ಗೀತೆಯಲ್ಲಿ ಕಾಣಿಸಿಕೊಂಡರು. 2019 ರಲ್ಲಿ ತೆರೆಕಂಡ ಜಾನ್ ಅಬ್ರಾಹಂ ನಟನೆಯ `ರಾ' ಚಿತ್ರದಲ್ಲೂ ಕೂಡ ಕಾಣಿಸಿಕೊಂಡಿದ್ದಾರೆ.

  Read More
  • ಬ್ರಹ್ಮಾಸ್ತ್ರ ಟ್ರೇಲರ್
  ಮೌನಿ ರಾಯ್ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X