X
ಮೌನಿ ರಾಯ್
Actress

ಮೌನಿ ರಾಯ್ ಜೀವನ ಚರಿತ್ರೆ

ಮೌನಿ ರಾಯ್ ಖ್ಯಾತ ಬಾಲಿವುಡ್ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ. ಪಶ್ಚಿಮ ಬಂಗಾಳದ ಮೂಲದ ಮೌನಿ 2007 ರ ಹಿಂದಿ ಸೀರಿಯಲ್ `ಕ್ಯೂಂಕಿ ಸಾಸ್ ಭಿ ಕಬಿ ಬಹು ತಿ' ನಟನೆ ಆರಂಭಿಸಿದರು. ಆದರೆ ಇವರಿಗೆ ಮೊದಲ ಖ್ಯಾತಿ ಕೊಟ್ಟಿದ್ದು ದೇವೋಂಕೆ ದೇವ ಮಹಾದೇವ ಸೀರಿಯಲ್ ನ ಸತಿ ಪಾತ್ರ. ನಂತರ ನಾಗಿಣಿ ಧಾರಾವಾಹಿ ಮೂಲಕ ಮತ್ತಷ್ಟು ಖ್ಯಾತಿ ಪಡೆದರು.

2018 ರಲ್ಲಿ ತೆರೆಕಂಡ ಅಕ್ಷಯ ಕುಮಾರ್ ಅಭಿನಯದ `ಗೋಲ್ಡ್' ಚಿತ್ರದ ಮೂಲಕ ನಾಯಕಿಯಾಗಿ ಸಿನಿಪಯಣ ಆರಂಭಿಸಿದರು. ನಂತರ ಕನ್ನಡದ ಕೆಜಿಎಫ್ ಚಿತ್ರದಲ್ಲಿ ಯಶ್ ಜೊತೆ ಒಂದು ಗೀತೆಯಲ್ಲಿ ಕಾಣಿಸಿಕೊಂಡರು. 2019 ರಲ್ಲಿ ತೆರೆಕಂಡ ಜಾನ್ ಅಬ್ರಾಹಂ ನಟನೆಯ `ರಾ' ಚಿತ್ರದಲ್ಲೂ ಕೂಡ ಕಾಣಿಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+