ನಮಿತಾ
Actress
Born : 10 May 1981
ನಮಿತಾ ತಮಿಳು, ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ ಮತ್ತು ಮಾಡೆಲ್. ಇವರು 1981 ರಲ್ಲಿ ಗುಜರಾತಿನ ಸೂರತ್ ನಲ್ಲಿ ಜನಿಸಿದರು. ಮಾಡೆಲಿಂಗ್ ಕ್ರೇತ್ರಕ್ಕೆ ಕಾಲಿಟ್ಟ ನಮಿತಾ 1998 ರಲ್ಲಿ ತಮ್ಮ ಹದಿನೇಳನೇ ವಯಸ್ಸಿನಲ್ಲಿ ಮಿಸ್ ಸೂರತ್ ಆಗಿ ಹೊರಹೊಮ್ಮಿದರು. ನಂತರ 2001 ರ ಮಿಸ್...
ReadMore
Famous For
ನಮಿತಾ ತಮಿಳು, ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ ಮತ್ತು ಮಾಡೆಲ್. ಇವರು 1981 ರಲ್ಲಿ ಗುಜರಾತಿನ ಸೂರತ್ ನಲ್ಲಿ ಜನಿಸಿದರು.
ಮಾಡೆಲಿಂಗ್ ಕ್ರೇತ್ರಕ್ಕೆ ಕಾಲಿಟ್ಟ ನಮಿತಾ 1998 ರಲ್ಲಿ ತಮ್ಮ ಹದಿನೇಳನೇ ವಯಸ್ಸಿನಲ್ಲಿ ಮಿಸ್ ಸೂರತ್ ಆಗಿ ಹೊರಹೊಮ್ಮಿದರು. ನಂತರ 2001 ರ ಮಿಸ್ ಇಂಡಿಯಾ ಸ್ಫರ್ಧೆಯಲ್ಲಿ ರನ್ನರ್ ಅಪ್ ಆದರು. ಅಲ್ಲಿಂದ ಹಲವು ಜಾಹೀರಾತುಗಳಲ್ಲಿ ಕಾಣಿಸಿಕೊಂಡು ಮಿಂಚಿದರು.ಮೊದಲು ಹಿಂದಿ ಚಿತ್ರರಂಗದಲ್ಲಿ ನೆಲೆಗೊಳ್ಳಲು ಪ್ರಯತ್ಸಿಸಿದ ನಮಿತಾ ಯಶಸ್ವಿಯಾಗಲಿಲ್ಲ. ನಂತರ 2002 ರಲ್ಲಿ ತೆರೆಕಂಡ `ಸೊಂತಂ' ಎಂಬ ತೆಲಗು ಚಿತ್ರದಿಂದ ಸಿನಿಪಯಣ ಆರಂಭಿಸಿದರು.ಅಲ್ಲಿಂದ ತೆಲಗು ಚಿತ್ರರಂಗದಲ್ಲಿ ಮಿಂಚಲಾರಂಭಿಸಿದ ನಮಿತಾ 2005 ರಲ್ಲಿ ತಮಿಳು ಚಿತ್ರರಂಗ ಪ್ರವೇಶಿಸಿ ಅಪಾರ ಹೆಸರು ಗಳಿಸಿದರು.
-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
-
ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
-
ಮೋಹನ್ ಲಾಲ್ ಭೇಟಿಯಾದ ರಿಷಬ್ ಶೆಟ್ಟಿ; ಶುರುವಾಯ್ತು ಬಿಸಿಬಿಸಿ ಚರ್ಚೆ
-
ನಟ ದರ್ಶನ್ ಚುನಾವಣೆ ಪ್ರಚಾರದ ಬಗ್ಗೆ ಫ್ಯಾನ್ಸ್ ಬೇಸರ!: ಕಾರಣ ಬೇರೇನೆ ಇದೆ!
-
ಶಿವಣ್ಣ ಹಾಗೂ ಗೀತಾ ಶಿವರಾಜ್ಕುಮಾರ್ ಹಣೆಯ ಕುಂಕುಮ ಅಳಿಸಿದ್ದು ನಿಜವೇ?
-
5 ವರ್ಷದ ಹಿಂದೆ ಸುಮಲತಾ ಬೆಂಬಲಿಸಿದ್ದ ದರ್ಶನ್; ಈಗ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರವೇಕೆ?
ನಮಿತಾ ಕಾಮೆಂಟ್ಸ್