X
ಹೋಮ್ » ಸೆಲಬ್ರಿಟಿಗಳು » ನಮ್ರತಾ ಗೌಡ
ನಮ್ರತಾ ಗೌಡ

ನಮ್ರತಾ ಗೌಡ

Actress
ಜೀವನ ಚರಿತ್ರೆ :  ನಮ್ರತಾ ಗೌಡ ಕನ್ನಡ ಕಿರುತೆರೆಯಲ್ಲಿ ಸಕ್ರಿಯವಾಗಿರುವ ನಟಿ. ಇವರು 1993 ಏಪ್ರಿಲ್ 15ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ನಮ್ರತಾ 2011ರಲ್ಲಿ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾದ `ಕೃಷ್ಣ ರುಕ್ಮಿಣಿ' ಸೀರಿಯಲ್ ಮೂಲಕ ಕಿರುತೆರೆ ಜರ್ನಿ ಆರಂಭಿಸಿದರು. ನಂತರ ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ 'ಹಿಮಾ' ಪಾತ್ರದ ಮೂಲಕ ಗಮನ ಸೆಳೆದರು. ನಂತರ ತಕಮಿಧಿತ ಡ್ಯಾನ್ಸ್ ಶೋನಲ್ಲಿ ಭಾಗವಹಿಸಿ ಟಾಪ್ 5ಗೆ ಆಯ್ಕೆಯಾಗಿದ್ದರು. ನಂತರ ನಾಗಿಣಿ 2 ಧಾರಾವಾಹಿಯ ಶಿವಾನಿ ಪಾತ್ರದ ಮೂಲಕ ಗಮನ ಸೆಳೆದರು.  ಬಿಗ್‌ಬಾಸ್‌: ನಮ್ರತಾ ಗೌಎ ಬಿಗ್‌ಬಾಸ್ ಕನ್ನಡ ಸೀಸನ್ 10ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಆದರೆ, ಫಿನಾಲೆ ತಲುಪುವ ಕೊನೆಯ ವಾರ ಎಲಿಮಿನೇಟ್ ಆಗಿದ್ದರು. 
ಮುಂದೆ ಓದಿ

ನಮ್ರತಾ ಗೌಡ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
as Actress
ಚೇತನ್ ಕುಮಾರ್ 16 May 2025

ನಮ್ರತಾ ಗೌಡ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ನಮ್ರತಾ ಗೌಡ

ಹೆಸರು ನಮ್ರತಾ ಗೌಡ
ಹುಟ್ಟಿದ ದಿನ 15 Apr 1993
ವಯಸ್ಸು 33
ಹುಟ್ಟಿದ ಸ್ಥಳ ಬೆಂಗಳೂರು
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ನಮ್ರತಾ ಗೌಡ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+