CelebsbredcrumbNandita Swetha
  ನಂದಿತಾ ಶ್ವೇತಾ

  ನಂದಿತಾ ಶ್ವೇತಾ

  Actress
  Born : 30 Apr 1993
  Birth Place : Bengaluru
  ಬೆಂಗಳೂರಿನ ನಿವಾಸಿಯಾದ ನಂದಿತಾ ಕನ್ನಡ,ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಬಹುಭಾಷಾ ನಟಿ. ಉದಯ ಮ್ಯುಸಿಕ್ ಚಾನಲ್ ನಲ್ಲಿ ಆಂಕರ್ ಆಗಿ ಕಿರುತೆರೆ ಪಯಣ ಆರಂಭಿಸಿದ ನಂದಿತಾ 2008 ರಲ್ಲಿ ತೆರೆಕಂಡ `ನಂದ ಲವ್ಸ ನಂದಿತಾ' ಚಿತ್ರದಿಂದ ನಾಯಕಿಯಾಗಿ ಚಂದನವನ ಪ್ರವೇಶಿಸಿದರು. ಈ ಚಿತ್ರದಲ್ಲಿನ... ReadMore
  Famous For
  ಬೆಂಗಳೂರಿನ ನಿವಾಸಿಯಾದ ನಂದಿತಾ ಕನ್ನಡ,ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಬಹುಭಾಷಾ ನಟಿ. ಉದಯ ಮ್ಯುಸಿಕ್ ಚಾನಲ್ ನಲ್ಲಿ ಆಂಕರ್ ಆಗಿ ಕಿರುತೆರೆ ಪಯಣ ಆರಂಭಿಸಿದ ನಂದಿತಾ 2008 ರಲ್ಲಿ ತೆರೆಕಂಡ `ನಂದ ಲವ್ಸ ನಂದಿತಾ' ಚಿತ್ರದಿಂದ ನಾಯಕಿಯಾಗಿ ಚಂದನವನ ಪ್ರವೇಶಿಸಿದರು. ಈ ಚಿತ್ರದಲ್ಲಿನ ಪಾತ್ರದ ಹೆಸರಾದ `ನಂದಿತಾ' ಶ್ವೇತಾರ ಹೆಸರಾಯಿತು.

  2012 ರಲ್ಲಿ ತಮಿಳು ಚಿತ್ರರಂಗ ಪ್ರವೇಶಿಸಿದ ಇವರು ಅಲ್ಲಿಯೂ ಯಶಸ್ಸು ಕಂಡರು. 2016 ರಲ್ಲಿ `ಎಕ್ಕಡಕಿ ಪೊಥಾವು ಚಿನ್ಸವಡ' ಚಿತ್ರದ ಮೂಲಕ ತೆಲುಗು ಚಿತ್ರರಂಗ ಪ್ರವೇಶಿಸಿದರು. ಈ ಚಿತ್ರದಲ್ಲಿನ ಅಭಿನಯಕ್ಕೆ ಇವರಿಗೆ `ಅತ್ತ್ಯುತ್ತಮ ಪೋಷಕ ನಟಿ' ಫಿಲ್ಮ್ ಫೇರ್ ಪ್ರಶಸ್ತಿ ಪಡೆದರು.ಯಶ್ ರ ಕಿರಾತಕ ಚಿತ್ರದ ಸಿಕ್ವೆಲ್ ಮೈ ನೇಮ್ ಇಜ್ ಕಿರಾತಕ ಚಿತ್ರದಲ್ಲೂ ಕೂಡ ನಾಯಕಿಯಾಗಿ ನಟಿಸುತ್ತಿದ್ದಾರೆ.
  Read More
  ನಂದಿತಾ ಶ್ವೇತಾ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X