X
ನವೀನ ಕೃಷ್ಣ
Actor/Producer/Dialogues Writer

ನವೀನ ಕೃಷ್ಣ ಜೀವನ ಚರಿತ್ರೆ

ನವೀನ್ ಕೃಷ್ಣ ಕನ್ನಡ ಚಿತ್ರರಂಗದ ನಟ ,ಸಾಹಿತಿ ಮತ್ತು ಗಾಯಕ. ಇವರು ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀನಿವಾಸ ಮೂರ್ತಿಯವರ ಮಗ. ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ಇವರು `ಶ್ರೀರಸ್ತು ಶುಭಮಸ್ತು' ಚಿತ್ರದಿಂದ ಪೂರ್ಣ ಪ್ರಮಾಣದ ನಟನಾಗಿ ಚಿತ್ರರಂಗ ಪ್ರವೇಶಿಸಿದರು. ಸಾಕಷ್ಟು ಚಿತ್ರಗಳಲ್ಲಿ ನಟನಾಗಿ ಮತ್ತು ಪೋಷಕ ನಟನಾಗಿ ಅಭನಯಿಸಿದ್ದಾರೆ.

ಕೆಲವು ಕಿರುತೆರೆ ಧಾರಾವಾಹಿಗಳಲ್ಲಿಯೂ ಅಭಿನಯಿಸಿರುವ ಇವರು `ಗಿರಿಜಾ ಕಲ್ಯಾಣ' ಮತ್ತು `ಪತ್ತೆದಾರಿ ಪ್ರತಿಭಾ' ಧಾರಾವಾಹಿಗಳನ್ನು ನಿರ್ದೇಶಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+