twitter
    Celebs»Neha Shetty

    ನೇಹಾ ಶೆಟ್ಟಿ

    Actress
    ಮಂಗಳೂರಿನಲ್ಲಿ ಜನಿಸಿದ ನೇಹಾ ಶೆಟ್ಟಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ರೂಪದರ್ಶಿ. 2014 ರಲ್ಲಿ ಮಿಸ್ ಮಂಗಳೂರು ಸ್ಪರ್ಧೆ ವಿಜೇತೆಯಾದ ಇವರು 2016 ರಲ್ಲಿ ಮಿಸ್ ಸೌಥ್ ಸ್ಪರ್ಧೆಯಲ್ಲಿ ರನ್ನರ್-ಅಪ್ ಆದರು. ಇವರು ಇನ್ನೂ ಸೆಕೆಂಡ್ ಪಿಯುಸಿ ಓದುವಾಗಲೇ ಮುಂಗಾರು ಮಳೆ -2 ಚಿತ್ರಕ್ಕೆ ನಾಯಕಿಯಾಗಿ... ReadMore
    Famous For
    ಮಂಗಳೂರಿನಲ್ಲಿ ಜನಿಸಿದ ನೇಹಾ ಶೆಟ್ಟಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ರೂಪದರ್ಶಿ. 2014 ರಲ್ಲಿ ಮಿಸ್ ಮಂಗಳೂರು ಸ್ಪರ್ಧೆ ವಿಜೇತೆಯಾದ ಇವರು 2016 ರಲ್ಲಿ ಮಿಸ್ ಸೌಥ್ ಸ್ಪರ್ಧೆಯಲ್ಲಿ ರನ್ನರ್-ಅಪ್ ಆದರು. ಇವರು ಇನ್ನೂ ಸೆಕೆಂಡ್ ಪಿಯುಸಿ ಓದುವಾಗಲೇ ಮುಂಗಾರು ಮಳೆ -2 ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾದರು. ಚಂದನಶೆಟ್ಟಿಯ `ಚಾಕಲೇಟ್ ಗರ್ಲ' ಅಲ್ಬಂ ಹಾಡಿನಲ್ಲಿ ಹೆಜ್ಜೆ ಹಾಕಿದ್ದಾರೆ.
    Read More
    ನೇಹಾ ಶೆಟ್ಟಿ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X