
ನಿಧಿ ಹೆಗಡೆ
Actress
ಉತ್ತರಕನ್ನಡ ಜಿಲ್ಲೆಯ ಶಿರಸಿ ಸಮೀಪದ ತ್ಯಾಗಲಿಯವರಾಗಿರುವ ನಿಧಿ ಹೆಗಡೆ, ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮನಃಶಾಸ್ತ್ರದಲ್ಲಿ ರ್ಯಾಂಕ್ ಪಡೆದಿದ್ದಾರೆ. ನಿಧಿ ಹೆಗಡೆ, ರಿಷಬ್ ಶೆಟ್ಟಿ ಅವರ ‘ಕಥಾ ಸಂಗಮ’, ಗಣೇಶ ಹೆಗಡೆ ನಿರ್ದೇಶನದ ‘ನೀಲಿ ಹಕ್ಕಿ’ ಮತ್ತು ಸಾಗರ್ ಪುರಾಣಿಕ್ ಅವರ ನಿರ್ದೇಶನದ...
ReadMore
Famous For
ಉತ್ತರಕನ್ನಡ ಜಿಲ್ಲೆಯ ಶಿರಸಿ ಸಮೀಪದ ತ್ಯಾಗಲಿಯವರಾಗಿರುವ ನಿಧಿ ಹೆಗಡೆ, ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮನಃಶಾಸ್ತ್ರದಲ್ಲಿ ರ್ಯಾಂಕ್ ಪಡೆದಿದ್ದಾರೆ. ನಿಧಿ ಹೆಗಡೆ, ರಿಷಬ್ ಶೆಟ್ಟಿ ಅವರ ‘ಕಥಾ ಸಂಗಮ’, ಗಣೇಶ ಹೆಗಡೆ ನಿರ್ದೇಶನದ ‘ನೀಲಿ ಹಕ್ಕಿ’ ಮತ್ತು ಸಾಗರ್ ಪುರಾಣಿಕ್ ಅವರ ನಿರ್ದೇಶನದ ‘ಡೊಳ್ಳು’ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.
-
ನಟರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರಿ ಹಣ, ಜಾಗ ಬಳಕೆ ಬೇಡ: ಚೇತನ್ ಅಹಿಂಸ
-
ಪಠಾಣ್ ನೋಡಿ ಕೊಂಡಾಡಿ ಕ್ರಾಂತಿ ಮರೆತ ರಮ್ಯಾ; ನಿಮ್ಮ ಚಿತ್ರ ಇದೆ ಮರೆಯಬೇಡಿ ಎಂದ ದರ್ಶನ್ ಫ್ಯಾನ್ಸ್!
-
ಮೊದಲ ವೀಕೆಂಡ್ನಲ್ಲಿ ಅತಿಹೆಚ್ಚು ಕಲೆಕ್ಷನ್ ಮಾಡಿದ ಚಿತ್ರ ದಾಖಲೆಯಲ್ಲಿ ಕೆಜಿಎಫ್ 2 ಹಿಂದಿಕ್ಕಿತಾ ಪಠಾಣ್?
-
ಕರ್ನಾಟಕದಲ್ಲಿ ಪಠಾಣ್ ಹಾಗೂ ಕ್ರಾಂತಿ 4 ದಿನಗಳಲ್ಲಿ ಗಳಿಸಿದ್ದಿಷ್ಟು; ಎರಡಕ್ಕೂ ಸ್ವಲ್ಪವೇ ವ್ಯತ್ಯಾಸ!
-
ರಿಲೀಸ್ ದಿನ ಅಬ್ಬರಿಸಿದ್ದ ಕ್ರಾಂತಿ ನಂತರದ 3 ದಿನಗಳಲ್ಲಿ ಗಳಿಸಿದ್ದೆಷ್ಟು? ಇಲ್ಲಿದೆ ವೀಕೆಂಡ್ ಕಲೆಕ್ಷನ್ ರಿಪೋರ್ಟ್
-
'ಕಿರಿಕ್ ಪಾರ್ಟಿ 2'ನಲ್ಲಿ ರಕ್ಷಿತ್ ಶೆಟ್ಟಿ ಇರ್ತಾರಾ ಇಲ್ವಾ? ಸಿಂಪಲ್ ಸ್ಟಾರ್ ಬಿಚ್ಚಿಟ್ಟ ಗುಟ್ಟೇನು?
ನಿಧಿ ಹೆಗಡೆ ಕಾಮೆಂಟ್ಸ್