ನಿಧಿ ಸುಬ್ಬಯ್ಯ
(aka) Nidhi Subbayya,Actress/Actor
Born : 16 Feb 1987
Birth Place : ಕೊಡಗು
ನಿಧಿ ಸುಬ್ಬಯ್ಯ ಕನ್ನಡ ಮತ್ತು ಹಿಂದಿ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. 1987 ರಲ್ಲಿ ಕೊಡಗಿನಲ್ಲಿ ಜನಿಸಿದರು. ತಂದೆ ಬೊಲ್ಲಚಂದ ಸುಭಾಷ್ ಸುಬ್ಬಯ್ಯ, ತಾಯಿ ಜಾನ್ಸಿ ಸುಬ್ಬಯ್ಯ. ನಿಧಿ ಜನನದ ನಂತರ ಕುಟುಂಬ ಮೈಸೂರಿಗೆ ವಲಸೆ ಬಂದಿದ್ದರಿಂದ ಇವರ ಬಾಲ್ಯ ವಿಧ್ಯಾಭ್ಯಾಸ ಎಲ್ಲ ಮೈಸೂರಿನಲ್ಲಿ ಕಳೆಯಿತು. ...
ReadMore
Famous For
ನಿಧಿ ಸುಬ್ಬಯ್ಯ ಕನ್ನಡ ಮತ್ತು ಹಿಂದಿ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. 1987 ರಲ್ಲಿ ಕೊಡಗಿನಲ್ಲಿ ಜನಿಸಿದರು. ತಂದೆ ಬೊಲ್ಲಚಂದ ಸುಭಾಷ್ ಸುಬ್ಬಯ್ಯ, ತಾಯಿ ಜಾನ್ಸಿ ಸುಬ್ಬಯ್ಯ. ನಿಧಿ ಜನನದ ನಂತರ ಕುಟುಂಬ ಮೈಸೂರಿಗೆ ವಲಸೆ ಬಂದಿದ್ದರಿಂದ ಇವರ ಬಾಲ್ಯ ವಿಧ್ಯಾಭ್ಯಾಸ ಎಲ್ಲ ಮೈಸೂರಿನಲ್ಲಿ ಕಳೆಯಿತು.
ತಾವು ಪಿಯುಸಿಯಲ್ಲಿದ್ದಾಗ ಸೇಲಿಂಗ್ ಸ್ಫರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ನಂತರ ಒಂದೇ ವರ್ಷದಲ್ಲಿ ಸೇಲಿಂಗ್ ನಲ್ಲಿ ಮೂರು ಚಿನ್ನದ ಪದಕ ಪಡೆದಿರುವ ಇತಿಹಾಸ ಹೊಂದಿದ್ದಾರೆ. ಶ್ರೀ ಜಯಚಾಮರಾಜೇಂದ್ರ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುವಾಗ ಮಾಡೆಲಿಂಗ್ ಗೊಸ್ಕರ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿದರು.
ಮಾಡೆಲಿಂಗ್ ಮಾಡುತ್ತ ಟಿವಿ ಜಾಹೀರಾತುಗಳಲ್ಲಿ ಅಭಿನಯಿಸುತ್ತಿದ್ದ ಇವರು 2009 ರಲ್ಲಿ...
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
ನಿಧಿ ಸುಬ್ಬಯ್ಯ ಕಾಮೆಂಟ್ಸ್