Celebs»Nikhil Kumaraswamy
  ನಿಖಿಲ್ ಕುಮಾರಸ್ವಾಮಿ

  ನಿಖಿಲ್ ಕುಮಾರಸ್ವಾಮಿ

  (aka) ನಿಖಿಲ್ ಗೌಡ, Nikhil Gowda,
  Actor
  Born : 22 Jan 1990
  ನಿಖಿಲ್ ಗೌಡ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಮತ್ತು ಕರ್ನಾಟಕದ ಖ್ಯಾತ ಚಿತ್ರ ನಿರ್ಮಾಪಕ ಮತ್ತು ಜನಪ್ರಿಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಪುತ್ರ. ತಮ್ಮ ಹೋಮ್ ಬ್ಯಾನರ್ ನಲ್ಲಿ ನಿರ್ಮಾಣಗೊಂಡ  `ಜಾಗ್ವಾರ್' ಚಿತ್ರದ ಮೂಲಕ ಕನ್ನಡ ಮತ್ತು ತೆಲುಗು ಚಿತ್ರರಂಗಕ್ಕೆ ಅದ್ಧೂರಿಯಾಗಿ ಪಾದಾರ್ಪಣೆ... ReadMore
  Famous For
  ನಿಖಿಲ್ ಗೌಡ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಮತ್ತು ಕರ್ನಾಟಕದ ಖ್ಯಾತ ಚಿತ್ರ ನಿರ್ಮಾಪಕ ಮತ್ತು ಜನಪ್ರಿಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಪುತ್ರ. ತಮ್ಮ ಹೋಮ್ ಬ್ಯಾನರ್ ನಲ್ಲಿ ನಿರ್ಮಾಣಗೊಂಡ  `ಜಾಗ್ವಾರ್' ಚಿತ್ರದ ಮೂಲಕ ಕನ್ನಡ ಮತ್ತು ತೆಲುಗು ಚಿತ್ರರಂಗಕ್ಕೆ ಅದ್ಧೂರಿಯಾಗಿ ಪಾದಾರ್ಪಣೆ ಮಾಡಿದರು. ನಂತರ ಹರ್ಷ ನಿರ್ದೇಶನದಲ್ಲಿ ಮೂಡಿಬಂದ ಕೌಟುಂಬಿಕ ಚಿತ್ರ ಸೀತಾರಾಮ ಕಲ್ಯಾಣದಲ್ಲಿ ನಟಿಸಿದರು.

  ಮುನಿರತ್ನರವರ ನಿರ್ಮಾಣದಲ್ಲಿ ಮೂಡಿಬಂದ ಅದ್ಧೂರಿ ಪೌರಾಣಿಕ ಚಿತ್ರ `ಕುರುಕ್ಷೇತ್ರ'ದಲ್ಲಿ ಅಭಿಮನ್ಯುವಿನ ಪಾತ್ರದಲ್ಲಿ ನಟಿಸಿದ್ದರು. ಜೆಡಿಎಸ್ ಪಕ್ಷದ ಯುವ ಘಟಕದ ನಾಯಕಾರಾಗಿ ಕೂಡ ಗುರುತಿಸಿಕೊಂಡಿದ್ದಾರೆ. 2019 ರಲ್ಲಿ ಜರುಗಿದ ಲೋಕಸಭಾ ಚುಣಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದರು.
  Read More
  • ರೈಡರ್ ಟೀಸರ್
  ನಿಖಿಲ್ ಕುಮಾರಸ್ವಾಮಿ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X