X
ನಿಖಿಲ್ ಕುಮಾರಸ್ವಾಮಿ
Actor

ನಿಖಿಲ್ ಕುಮಾರಸ್ವಾಮಿ ಜೀವನ ಚರಿತ್ರೆ

ನಿಖಿಲ್ ಗೌಡ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಮತ್ತು ಕರ್ನಾಟಕದ ಖ್ಯಾತ ಚಿತ್ರ ನಿರ್ಮಾಪಕ ಮತ್ತು ಜನಪ್ರಿಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಪುತ್ರ. ತಮ್ಮ ಹೋಮ್ ಬ್ಯಾನರ್ ನಲ್ಲಿ ನಿರ್ಮಾಣಗೊಂಡ  `ಜಾಗ್ವಾರ್' ಚಿತ್ರದ ಮೂಲಕ ಕನ್ನಡ ಮತ್ತು ತೆಲುಗು ಚಿತ್ರರಂಗಕ್ಕೆ ಅದ್ಧೂರಿಯಾಗಿ ಪಾದಾರ್ಪಣೆ ಮಾಡಿದರು. ನಂತರ ಹರ್ಷ ನಿರ್ದೇಶನದಲ್ಲಿ ಮೂಡಿಬಂದ ಕೌಟುಂಬಿಕ ಚಿತ್ರ ಸೀತಾರಾಮ ಕಲ್ಯಾಣದಲ್ಲಿ ನಟಿಸಿದರು.

ಮುನಿರತ್ನರವರ ನಿರ್ಮಾಣದಲ್ಲಿ ಮೂಡಿಬಂದ ಅದ್ಧೂರಿ ಪೌರಾಣಿಕ ಚಿತ್ರ `ಕುರುಕ್ಷೇತ್ರ'ದಲ್ಲಿ ಅಭಿಮನ್ಯುವಿನ ಪಾತ್ರದಲ್ಲಿ ನಟಿಸಿದ್ದರು. ಜೆಡಿಎಸ್ ಪಕ್ಷದ ಯುವ ಘಟಕದ ನಾಯಕಾರಾಗಿ ಕೂಡ ಗುರುತಿಸಿಕೊಂಡಿದ್ದಾರೆ. 2019 ರಲ್ಲಿ ಜರುಗಿದ ಲೋಕಸಭಾ ಚುಣಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದರು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+