ನಿಖಿತಾ ತುಕ್ರಲ್ ಇವರು ಜನಿಸಿದ್ದು ಜುಲೈ 06, 1981 ಮುಂಬೈನಲ್ಲಿ. ಇವರು ಎಂ.ಎ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದಾರೆ. ನಂತರ ಇವರು "ಮಹಾರಾಜ" ಕನ್ನಡ ಚಿತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ.
ಇವರು ಕನ್ನಡ ಸೇರಿದಂತೆ ತಮಿಳು. ತೆಲುಗು, ಮಲಯಾಳಂ, ಹಿಂದಿ ಚಿತ್ರಗಳಲ್ಲಿ ಸಹ ನಟಿಸಿ ಸೈ ಎನಿಸಿಕೊಂಡಿದ್ದಾರೆ.