
ನಿಮಿಕಾ ರತ್ನಾಕರ್
Actress
Born : 01 Aug 1996
Birth Place : mangalore
ನಿಮಿಕಾ ರತ್ನಾಕರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಮಂಗಳೂರು ಮೂಲದ ನಿಮಿಕಾ ಬೆಳೆದಿದ್ದು ಮುಂಬೈನಲ್ಲಿ. ಮಾಡೆಲ್ ಹಾಗೂ ಗಾಯಕಿಯಾಗಿರುವ ಇವರು, ಮಿಸ್ ಇಂಡಿಯಾ ಸೂಪರ್ ಟ್ಯಾಲೆಂಟ್ ೨೦೧೭ರ ವಿನ್ನರ್ ಕೂಡ ಹೌದು. ನಿಮಿಕಾ ೨೦೦೮ರಲ್ಲಿ ರಾಮಧಾನ್ಯ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು....
ReadMore
Famous For
ನಿಮಿಕಾ ರತ್ನಾಕರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಮಂಗಳೂರು ಮೂಲದ ನಿಮಿಕಾ ಬೆಳೆದಿದ್ದು ಮುಂಬೈನಲ್ಲಿ. ಮಾಡೆಲ್ ಹಾಗೂ ಗಾಯಕಿಯಾಗಿರುವ ಇವರು, ಮಿಸ್ ಇಂಡಿಯಾ ಸೂಪರ್ ಟ್ಯಾಲೆಂಟ್ ೨೦೧೭ರ ವಿನ್ನರ್ ಕೂಡ ಹೌದು. ನಿಮಿಕಾ ೨೦೦೮ರಲ್ಲಿ ರಾಮಧಾನ್ಯ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ರವಿಚಂದ್ರ, ಬಿಂದಾಸ್ ಗೂಗ್ಲಿ, ತ್ರಿಶೂಲಂ, ಅಬ್ಬರ ಮತ್ತು ಮಿ.ಬ್ಯಾಚುಲರ್ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.
ನಿಮಿಕಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಕ್ರಾಂತಿ' ಸಿನಿಮಾದ 'ಪುಷ್ಪವತಿ' ಹಾಡಿಗೆ ಹೆಜ್ಜೆ ಹಾಕಿದ್ದರು.
-
ಭೀಕರ ಅಪಘಾತದಲ್ಲಿ ಸಾವಿನ ಕದ ತಟ್ಟಿ ಬಂದ ನಟಿ ರಿಷಿಕಾ ಸಿಂಗ್.. ಯಾವ ಶತ್ರುಗೂ ಬೇಡ ಈ ನೋವು!
-
"ಕಾಂತಾರ' ಯಾಕೆ ಆಸ್ಕರ್ಗೆ ನಾಮಿನೇಟ್ ಆಗ್ಲಿಲ್ಲ ಅಂದ್ರೆ? ಸೀಕ್ವೆಲ್ಗೆ ಪ್ರಶಸ್ತಿ ಗ್ಯಾರೆಂಟಿ": ವಿಜಯ್ ಕಿರಗಂದೂರ್
-
'ಕಬ್ಜ', 'ಕೆಜಿಎಫ್' ಅಂಥಹಾ ಸಿನಿಮಾ ಮಾಡಲು ತಾಕತ್ ಇರಬೇಕು: ಆರ್ ಚಂದ್ರು
-
ದರ್ಶನ್ ಹುಟ್ಟುಹಬ್ಬಕ್ಕೆ D56 ಅಪ್ಡೇಟ್ ಗ್ಯಾರೆಂಟಿ: ಟೈಟಲ್ ಕೂಡ ರಿವೀಲ್
-
ಅವರ ರೀತಿ ನನ್ನನ್ನು ಯಾರೂ ಹುರಿದುಂಬಿಸಲಿಲ್ಲ, ನನ್ನ ಕಬ್ಜ ಚಿತ್ರ ಅವರಿಗೆ ಅರ್ಪಣೆ ಎಂದ ಆರ್ ಚಂದ್ರು
-
ಕೆಜಿಎಫ್ 2 ಕಲೆಕ್ಷನ್ ದಾಖಲೆ ಮುರಿದ ಆರ್ಆರ್ಆರ್; ವರ್ಷದ ಬಳಿಕ ಇದು ಸಾಧ್ಯವಾಗಿದ್ದೇಗೆ?
ನಿಮಿಕಾ ರತ್ನಾಕರ್ ಕಾಮೆಂಟ್ಸ್