X
ನಿಶಾ ರವಿಕೃಷ್ಣನ್
Actress

ನಿಶಾ ರವಿಕೃಷ್ಣನ್ ಜೀವನ ಚರಿತ್ರೆ

ನಿಶಾ ರವಿಕೃಷ್ಣನ್ ಕನ್ನಡ ಕಿರುತೆರೆಯಲ್ಲಿ ಸಕ್ರಿಯವಾಗಿರುವ ನಟಿ. ಜೀ ಕನ್ನಡದ ಗಟ್ಟಿಮೇಳ ಸೀರಿಯಲ್ ಮೂಲಕ ಪ್ರಸಿದ್ಧರಾಗಿದ್ದಾರೆ. 2000 ಜೂನ್ 9 ರಂದು ಹಾಸನದ ಸಕಲೇಶಪುರದಲ್ಲಿ ಜನಿಸಿದರು.


ತಂದೆ ರವಿಕೃಷ್ಣನ್ ಮಂಡ್ಯ ರಮೇಶ್ ತಂಡದಲ್ಲಿ ನಾಟಕಗಳಲ್ಲಿ ಭಾಗವಹಿಸುವುದು ನಿಶಾ ಸಿನಿ ಜರ್ನಿಗೆ ಸ್ಪೂರ್ತಿಯಾಯಿತು. ಕರ್ನಾಟಕ ಮತ್ತು ಭರತನಾಟ್ಯದಲ್ಲಿ ಕೂಡ ಪರಿಣಿತಿ ಪಡೆದಿದ್ದಾರೆ. ಚಿಂಟು ಟಿವಿಯ ಕಾರ್ಯಕ್ರಮದ ಮೂಲಕ ಸಿನಿಪಯಣ ಆರಂಭವಾಯಿತು. ಸರ್ವ ಮಂಗಳ ಮಾಂಗಲ್ಯೇ ಎಂಬ ಸೀರಿಯಲ್ ದಲ್ಲಿ ತಂಗಿಯ ಪಾತ್ರದಲ್ಲಿ ನಟಿಸುತ್ತಿದ್ದ ನಿಶಾ ಗಟ್ಟಿಮೇಳ ಸೀರಿಯಲ್ ಮೂಲಕ ನಾಯಕಿ ಪಾತ್ರದಲ್ಲಿ ಅಭಿನಯಿಸತೊಡಗಿದರು. ತಮ್ಮ ಅಭಿನಯಕ್ಕಾಗಿ ಜೀ ಕನ್ನಡದ ಅತ್ಯುತ್ತಮ ನಾಯಕಿ ಪ್ರಶಸ್ತಿ ಪಡೆದರು.


2019 ರಲ್ಲಿ ಬೆಂಗಳೂರು ಟೈಮ್ಸ್ ನ ಮೋಸ್ಟ್ ಡಿಸೈರೇಬಲ್ ವಿಮೆನ್ ಲಿಸ್ಟಿನಲ್ಲಿ ಸ್ಥಾನ ಪಡೆದರು.ಕನ್ನಡದ ಗಟ್ಟಿಮೇಳದ ಜೊತೆಗೆ ತೆಲುಗಿನ `ಮುತ್ಯಮಂತ ಮುದ್ದು' ಸೀರಿಯಲ್ ನಲ್ಲಿ ಕೂಡ ನಾಯಕಿಯಾಗಿ ನಟಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+