CelebsbredcrumbNishvika Naidu
    ನಿಶ್ವಿಕಾ ನಾಯ್ಡು

    ನಿಶ್ವಿಕಾ ನಾಯ್ಡು

    Actress
    Born : 19 May 1996
    ಬೆಂಗಳೂರಿನಲ್ಲಿ ಜನಿಸಿದ ನಿಶ್ವಿಕಾ ನಾಯ್ಡು ಕನ್ನಡ ಚಿತ್ರರಂಗದ ಯುವನಟಿ. ಇವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಮನಃಶಾಸ್ತ್ರದಲ್ಲಿ ಪದವಿ ಮುಗಿಸಿದ್ದಾರೆ. ಮಾಡೆಲಿಂಗ್ ಕ್ಷೇತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದ ನಿಶ್ವಿಕಾರ ಮೊದಲ ಚಿತ್ರ 'ವಾಸು ನಾನ್ ಪಕ್ಕಾ ಕಮರ್ಷಿಯಲ್'.... ReadMore
    Famous For
    ಬೆಂಗಳೂರಿನಲ್ಲಿ ಜನಿಸಿದ ನಿಶ್ವಿಕಾ ನಾಯ್ಡು ಕನ್ನಡ ಚಿತ್ರರಂಗದ ಯುವನಟಿ. ಇವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಮನಃಶಾಸ್ತ್ರದಲ್ಲಿ ಪದವಿ ಮುಗಿಸಿದ್ದಾರೆ. ಮಾಡೆಲಿಂಗ್ ಕ್ಷೇತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದ ನಿಶ್ವಿಕಾರ ಮೊದಲ ಚಿತ್ರ 'ವಾಸು ನಾನ್ ಪಕ್ಕಾ ಕಮರ್ಷಿಯಲ್'. ವಿಶೇಷವೆಂದರೆ ಇವರ ಮೊದಲ ಚಿತ್ರ ಬಿಡುಗಡೆಗೂ ಮುನ್ನವೇ ಎರಡನೇ ಚಿತ್ರ 'ಅಮ್ಮಾ ಐ ಲವ್ ಯು' ಚಿತ್ರ ಬಿಡುಗಡೆಯಾಯಿತು.
    Read More
    ನಿಶ್ವಿಕಾ ನಾಯ್ಡು ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X