twitter
    Celebs»Nishvika Naidu

    ನಿಶ್ವಿಕಾ ನಾಯ್ಡು

    Actress/Actor
    Born : 19 May 1996
    ನಿಶ್ವಿಕಾ ನಾಯ್ಡು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಇವರು 1996ರ ಮೇ 19ರಂದು ಬೆಂಗಳೂರಿನಲ್ಲಿ ಜನಿಸಿದರು. ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಮನಃಶಾಸ್ತ್ರದಲ್ಲಿ ಪದವಿ ಮುಗಿಸಿರುವ ಇವರು, ಮಾಡೆಲಿಂಗ್ ಕ್ಷೇತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದರು. ಸಿನಿಮಾರಂಗ ನಿಶ್ವಿಕಾ ನಾಯ್ಡು 2018ರಲ್ಲಿ ತೆರೆಕಂಡ... ReadMore
    Famous For
    ನಿಶ್ವಿಕಾ ನಾಯ್ಡು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಇವರು 1996ರ ಮೇ 19ರಂದು ಬೆಂಗಳೂರಿನಲ್ಲಿ ಜನಿಸಿದರು. ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಮನಃಶಾಸ್ತ್ರದಲ್ಲಿ ಪದವಿ ಮುಗಿಸಿರುವ ಇವರು, ಮಾಡೆಲಿಂಗ್ ಕ್ಷೇತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದರು.

    ಸಿನಿಮಾರಂಗ
    ನಿಶ್ವಿಕಾ ನಾಯ್ಡು 2018ರಲ್ಲಿ ತೆರೆಕಂಡ ಚಿರಂಜೀವಿ ಸರ್ಜಾ ನಾಯಕನಾಗಿ ನಟಿಸಿದ್ದ 'ಅಮ್ಮ ಐ ಲವ್ ಯೂ' ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದರು. ಅವರು ಇದಕ್ಕೂ ಮುನ್ನ 'ವಾಸು ನಾನ್ ಪಕ್ಕಾ ಕಮರ್ಷಿಯಲ್' ಸಿನಿಮಾದಲ್ಲಿ ನಟಿಸಿದ್ದರು. ಆದರೆ, ಇವರ ಮೊದಲ ಚಿತ್ರ ಬಿಡುಗಡೆಗೂ ಮುನ್ನವೇ ಎರಡನೇ ಚಿತ್ರ 'ಅಮ್ಮಾ ಐ ಲವ್ ಯು' ಚಿತ್ರ ಬಿಡುಗಡೆಯಾಯಿತು. 
    • ಕರಟಕ ದಮನಕ ಸಿನಿಮಾ ಟ್ರೇಲರ್
    • ಕರಟಕ ದಮನಕ ಕ್ಯಾರೆಕ್ಟರ್ ಟೀಸರ್
    • ಕರಟಕ ದಮನಕ ಮೋಷನ್ ಫೋಸ್ಟರ್
    • ಹೊಡಿರೆಲೆ ಹಲಗಿ ಸಾಂಗ್-ಗರಡಿ
    • ದಿಲ್ ಪಸಂದ್ ಸಿನಿಮಾದ 4K ಟ್ರೈಲರ್
    • ದಿಲ್ ಪಸಂದ್ ಟೀಸರ್
    ನಿಶ್ವಿಕಾ ನಾಯ್ಡು ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X