ನಿವೇದಿತಾ ಗೌಡ
Actress
Born : 18 Aug 1990
Birth Place : mysore
ಟಿಕ್ ಟಾಕ್ ಮೂಲಕ ಬೆಳಕಿಗೆ ಬಂದ ನಿವೇದಿತಾ ಗೌಡ ಚಂದನವನದಲ್ಲಿ ಗೊಂಬೆ ಎಂದೇ ಖ್ಯಾತಿ. ನಂತರ ಕನ್ನಡ ಬಿಗ್ ಬಾಸ್ ಐದನೇ ಸೀಸನ್ ಸ್ಪರ್ಧಿಯಾಗಿ ಖ್ಯಾತಿ ಪಡೆದರು. ಬಿಗ್ ಬಾಸ್ ಮನೆಯಲ್ಲಿ ಗಾಯಕ ಚಂದನ್ ಶೆಟ್ಟಿ ಇವರಿಗಾಗಿ ಹಾಡೊಂದನ್ನು ಸಿದ್ಧಪಡಿಸಿ ಕಂಪೋಸ್ ಮಾಡಿದ್ದರು. ಬಿಗ್ ಬಾಸ್ ಮನೆಯಲ್ಲಿ ಮೂಡಿದ...
ReadMore
Famous For
ಟಿಕ್ ಟಾಕ್ ಮೂಲಕ ಬೆಳಕಿಗೆ ಬಂದ ನಿವೇದಿತಾ ಗೌಡ ಚಂದನವನದಲ್ಲಿ ಗೊಂಬೆ ಎಂದೇ ಖ್ಯಾತಿ. ನಂತರ ಕನ್ನಡ ಬಿಗ್ ಬಾಸ್ ಐದನೇ ಸೀಸನ್ ಸ್ಪರ್ಧಿಯಾಗಿ ಖ್ಯಾತಿ ಪಡೆದರು. ಬಿಗ್ ಬಾಸ್ ಮನೆಯಲ್ಲಿ ಗಾಯಕ ಚಂದನ್ ಶೆಟ್ಟಿ ಇವರಿಗಾಗಿ ಹಾಡೊಂದನ್ನು ಸಿದ್ಧಪಡಿಸಿ ಕಂಪೋಸ್ ಮಾಡಿದ್ದರು.
ಬಿಗ್ ಬಾಸ್ ಮನೆಯಲ್ಲಿ ಮೂಡಿದ ಆತ್ಮೀಯತೆ ಮುಂದೆ ಪ್ರೇಮವಾಗಿ ಬೆಳೆದು ಚಂದನ್ ಶೆಟ್ಟಿ 2019ರ ಯುವ ದಸರಾ ಕಾರ್ಯಕ್ರಮದಲ್ಲಿ ನಿವೇದಿತಾಗೆ ಪ್ರೊಪೋಸ್ ಮಾಡಿದರು. ಸರ್ಕಾರದ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪ್ರೋಪೋಸ್ ಮಾಡಿದ್ದು ಸಾರ್ವಜನಿಕರ ಟೀಕೆಗೆ ಗುರಿಯಾಯಿತು. ಬಳಿಕ ೨೦೨೦ರ ಫೆಬ್ರವರಿ ೨೬ರಂದು ಚಂದನ್ ಶೆಟ್ಟಿ ಹಾಗೂ ನಿವೇದಿತಾ ಮದುವೆಯಾದರು. ಸದ್ಯ ನಿವೇದಿತಾ ಕಿರುತೆರೆಯ ರಿಯಾಲಿಟಿ ಶೋಗಳಲ್ಲಿ ಬ್ಯುಸಿಯಾಗಿದ್ದಾರೆ.
-
ರಾಘಣ್ಣಗೆ ಸ್ಟೋಕ್ ಆದಾಗ ಸಿಂಗಾಪುರದಲ್ಲಿ ಶಿವಣ್ಣ, ಅಪ್ಪು ಹೇಗೆ ನೋಡ್ಕೊಂಡ್ರು?
-
"ಪುಷ್ಪ-2ನಲ್ಲಿ ನಾಯಿ ತರ ಹೊಡೆಸಿಕೊಳ್ಳುವ ಪಾತ್ರ ಇದೆ ಮಾಡಿ ಅಂದ್ರು, ನಾನು ಒಪ್ಪಲಿಲ್ಲ": ಪ್ರಮೋದ್
-
ಅಪ್ಪಾಜಿಗೂ ಪಾಲಿಟಿಕ್ಸ್ ಬೇಕು, ಇಲ್ಲಾಂದ್ರೆ ನನಗೆ ಯಾಕೆ ; 'ರಾಜ'ಕೀಯದ ಬಗ್ಗೆ ಶಿವಣ್ಣ ಮಾತು..!
-
"ನಾನು ಶುದ್ಧ ಶಾಪಗ್ರಸ್ತ ಗಂಧರ್ವ"; ನಾದ ಬ್ರಹ್ಮ ಹಂಸಲೇಖ ಹೇಳಿದ ಈ ಮಾತಿನ ಅರ್ಥವೇನು?
-
'ಬ್ಯಾಂಗಲೂರ್' ಬೇಡ ಎಂದ ರಶ್ಮಿಕಾ ಮಂದಣ್ಣ; ವಿಡಿಯೋ ಫುಲ್ ವೈರಲ್
-
Jackie Box Office: 'ಜಾಕಿ' ರೀ-ರಿಲೀಸ್ ಸಕ್ಸಸ್.. ಆದರೆ, 3 ದಿನ ಬಾಕ್ಸಾಫೀಸ್ನಲ್ಲಿ ಗಳಿಸಿದ್ದೆಷ್ಟು?
ನಿವೇದಿತಾ ಗೌಡ ಕಾಮೆಂಟ್ಸ್