X
ನೋರಾ ಫತೇಹಿ
Actress

ನೋರಾ ಫತೇಹಿ ಜೀವನ ಚರಿತ್ರೆ

ನೋರಾ ಫತೇಹಿ ಖ್ಯಾತ ಕೆನಡಿಯನ್ ಡಾನ್ಸರ್ ಹಾಗೂ ನಟಿ. ರೋರ್: ಟೈಗರ್ಸ್ ಆಫ್ ದಿ ಸುಂದರಬನ್ಸ್ ಸಿನಿಮಾ ಮೂಲಕ ಬಾಲಿವುಡ್‌ಗೆ ಎಂಟ್ರಿಕೊಟ್ಟ ಇವರು ನಂತರ ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ಅಭಿಯಿಸಿದರು. 

ಸ್ಯಾಂಡಲ್‌ವುಡ್‌ಗೆ ಎಂಟ್ರಿ
ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್‌ನಲ್ಲಿ ಮುಡಿಬರುತ್ತಿರುವ ಕೆ.ಡಿ-ದಿ ಡೆವಿಲ್ ಸಿನಿಮಾದಲ್ಲಿ ನೋರಾ ಫತೇಹಿ ಅಭಿನಯಿಸುವ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟಿದ್ದಾರೆ.



Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+