ಪಲ್ಲವಿ ರಾಜು ಜೀವನಚರಿತ್ರೆ

  ಪಲ್ಲವಿ ರಾಜು ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟಿ. ಇವರು `ಕ', `ರವಿ ಹಿಸ್ಟರಿ',`ಮಂತ್ರಂ' ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

  ಬಾಲ್ಯದಿಂದಲೂ ನಟಿಯಾಗಬೇಕೆಂಬ ಆಸೆಯಿದ್ದ ಇವರು ನಂತರ ಬಿಕಾಮ್ ಓದಿ ಬ್ಯಾಂಕ್‌ನಲ್ಲಿ ಮೂರು ವರ್ಷ ಕೆಲಸ ಮಾಡುತ್ತಾರೆ. ಇದೇ ಸಮಯದಲ್ಲಿ ರಂಗಭೂಮಿಯ ಸಂಪರ್ಕಕ್ಕೆ ಬಂದರು.ನಂತರ `ಕ' ಎಂಬ ಚಿತ್ರದಲ್ಲಿ ನಟಿಸದರು. ಸಿನಿರಂಗದಲ್ಲಿ ಪೂರ್ಣವಾಗಿ ತೊಡಗಿಕೊಳ್ಳಲು ಉದ್ಯೋಗ ತೊರೆದ ಪಲ್ಲವಿ ಈಗ ಸುಮಾರು ಹತ್ತಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X