twitter
    Celebs»Pannagabharana

    ಪನ್ನಗಭರಣ

    Actor/Director/Producer
    ಪನ್ನಗಾಭರಣ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ ಹಾಗೂ ನಟ. ಇವರು ಕನ್ನಡ ಚಿತ್ರರಂಗದ ಪ್ರಖ್ಯಾತ ನಿರ್ದೇಶಕ, ನಿರ್ಮಾಪಕ, ನಟ ಮತ್ತು ರಂಗಕರ್ಮಿ ಟಿ ಎಸ್ ನಾಗಾಭರಣ ಅವರ ಪುತ್ರ.  ಪನ್ನಗಾಭರಣ ಸೀಜರ್, ಬದ್ಮಾಶ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಜೊತೆಗೆ ಹ್ಯಾಪಿ ನ್ಯೂ ಇಯರ್, ಪ್ರೆಂಚ್... ReadMore
    Famous For
    ಪನ್ನಗಾಭರಣ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ ಹಾಗೂ ನಟ. ಇವರು ಕನ್ನಡ ಚಿತ್ರರಂಗದ ಪ್ರಖ್ಯಾತ ನಿರ್ದೇಶಕ, ನಿರ್ಮಾಪಕ, ನಟ ಮತ್ತು ರಂಗಕರ್ಮಿ ಟಿ ಎಸ್ ನಾಗಾಭರಣ ಅವರ ಪುತ್ರ.  ಪನ್ನಗಾಭರಣ ಸೀಜರ್, ಬದ್ಮಾಶ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಜೊತೆಗೆ ಹ್ಯಾಪಿ ನ್ಯೂ ಇಯರ್, ಪ್ರೆಂಚ್ ಬಿರಿಯಾನಿ ಸಿನಿಮಾಗಳನ್ನ ನಿರ್ದೇಶನ ಮಾಡಿದ್ದಾರೆ. ಪನ್ನಗಾಭರಣ ಮೇಘನಾ ರಾಜ್ ಅವರ ಕಂಬ್ಯಾಕ್ ಸಿಸಿನಿಮಾ ' ತತ್ಸಮ ತದ್ಭವ' ಹಣ ಹಾಕುವ ಮೂಲಕ ನಿರ್ಮಾಪಕರಾಗಿದ್ದಾರೆ. 
    Read More
    • ಫ್ರೆಂಚ್ ಬಿರಿಯಾನಿ - ಏನ್ ಮಾಡೋದು ಸ್ವಾಮಿ
    ಪನ್ನಗಭರಣ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X