X
ಪನ್ನಗಭರಣ
Actor/Director/Producer

ಪನ್ನಗಭರಣ ಜೀವನ ಚರಿತ್ರೆ

ಪನ್ನಗಾಭರಣ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ ಹಾಗೂ ನಟ. ಇವರು ಕನ್ನಡ ಚಿತ್ರರಂಗದ ಪ್ರಖ್ಯಾತ ನಿರ್ದೇಶಕ, ನಿರ್ಮಾಪಕ, ನಟ ಮತ್ತು ರಂಗಕರ್ಮಿ ಟಿ ಎಸ್ ನಾಗಾಭರಣ ಅವರ ಪುತ್ರ.  ಪನ್ನಗಾಭರಣ ಸೀಜರ್, ಬದ್ಮಾಶ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಜೊತೆಗೆ ಹ್ಯಾಪಿ ನ್ಯೂ ಇಯರ್, ಪ್ರೆಂಚ್ ಬಿರಿಯಾನಿ ಸಿನಿಮಾಗಳನ್ನ ನಿರ್ದೇಶನ ಮಾಡಿದ್ದಾರೆ. ಪನ್ನಗಾಭರಣ ಮೇಘನಾ ರಾಜ್ ಅವರ ಕಂಬ್ಯಾಕ್ ಸಿಸಿನಿಮಾ ' ತತ್ಸಮ ತದ್ಭವ' ಹಣ ಹಾಕುವ ಮೂಲಕ ನಿರ್ಮಾಪಕರಾಗಿದ್ದಾರೆ. 
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+